ಭೀಮಾನದಿಯ ತಟದಲ್ಲಿ ಅಪರಿಚಿತ ಶವ ಪತ್ತೆ…!

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗುಬ್ಬೇವಾಡದಲ್ಲಿ ಭೀಮಾನದಿಯ ತಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಗುಬ್ಬೇವಾಡ ಗ್ರಾಮದ ಬಳಿಯಲ್ಲಿರುವ ಭೀಮಾನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 50 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಕೊಲೆಗೈದು ಆತನನ್ನು ಬಿಸಾಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಇನ್ನು ಮೃತನ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಇಂಡಿ ಗ್ರಾಮೀಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ಶಂಕರ್ ಜಮಾದಾರ ಎಕ್ಸ್ ಪ್ರೆಸ್ ನ್ಯೂಸ್ ಇಂಡಿ

Please follow and like us:

Related posts

Leave a Comment