ಆಸ್ಪತ್ರೆಯಲ್ಲಿ ವೈಧ್ಯರ ಕೊರತೆ- ವೈಧ್ಯರಿದ್ದರು ಸೂಕ್ತ ಚಿಕಿತ್ಸೆ ಸಿಗದೇ ಜನರು ಕಂಗಾಲು..!

ಕಲಬುರಗಿ: ಕಲಬುರುಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ವೈಧ್ಯರ ಕೊರತೆ ಇರೊದ್ರಿಂದ ಅಲ್ಲಿನ ಸಾರ್ವಜನಿಕರಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಜನರು ಕಂಗಾಲಾಗಿದ್ದಾರೆ. ಆಸ್ಪತ್ರೆಗಳಲ್ಲಿ ಹೀಗಿರುವ ಇರುವ ವೈದ್ಯರು ಕೂಡಾ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ, ಕೆಲಸಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗದೇ ನಿರ್ಲಕ್ಷ್ಯ ಮಾಡುತ್ತಿದ್ದಾರೆ,ಇದ್ದರಿಂದ ಜನರು ಆರೋಗ್ಯ ಸೇವೆಯಿಂದ ಜನರು ವಂಚಿತರಾಗುತ್ತಿದ್ದಾರೆ,ಸಂಬಂಧಪಟ್ಟಂತಹ ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಗ್ಯ ಸಚಿವರಿಗೆ, ತಹಸೀಲ್ದಾರ್ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.

ವರದಿ- ಡಾ.ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಆಳಂದ

Please follow and like us:

Related posts

Leave a Comment