ಲಿಂಗಸೂಗೂರು

ಶೌಚಾಲಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

Published

on

ಲಿಂಗಸೂಗೂರು: ಸ್ಮಶಾನದ ಶೌಚಾಲಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ರಾಯಾಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ನಡೆದಿದೆ. ಸುಮಾರು 25ರಿಂದ 30 ವಯ್ಯಸ್ಸಿನ ವ್ಯಕ್ತಿಯಾಗಿದ್ದು ಶರ್ಟ್, ಹಾಗೂ ಟವೇಲ್ ಧರಿಸಿದ ಸ್ಥೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿನ್ನದ ಹಟ್ಟಿ ಪೋಲಿಸರು ಭೇಟಿ ನೀಡಿ ಪರೀಶಿಲನೆ ನಡೆಸುತ್ತಿದ್ದಾರೆ. ಇನ್ನೂ ಮೃತ ವ್ಯಕ್ತಿ ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಬಸವರಾಜ್ ಎಂದು ಗುರುತಿಸಲಾಗಿದೆ.ಮೇಲ್ನೋಟಕ್ಕೆ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಬೀಸಾಕಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು

Click to comment

Trending

Exit mobile version