ಸಿಡಿಲು ಬಡಿದು ಸಾವನ್ನಪ್ಪಿದ ಕುಟುಂಬಸ್ಥರಿಗೆ ಶಾಸಕರಿಂದ ಚೆಕ್ ವಿತರಣೆ..!

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಇನಚಗಲ್ ಗ್ರಾಮದಲ್ಲಿ ಕೆಲವು ತಿಂಗಳ ಹಿಂದೆ ಸಿಡಿಲು ಬಡಿದು ಸಾವನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಪರಿಹಾರವಾಗಿ ನೀಡಿದ ಸನ್ಮಾನ್ಯ ಶಾಸಕರಾದ ಶ್ರೀ ಎ.ಎಸ್ ಪಾಟೀಲ್ ನಡಹಳ್ಳಿ ರವರು 5 ಲಕ್ಷ ರೂಪಾಯಿಯ ಚೆಕ್ಕನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಮಳಗಿ ಹಾಗೂ ಮುದ್ದೇಬಿಹಾಳ ಸರ್ಕಲ್ ಇನ್ಸ್ಪೆಕ್ಟರ್ ವಾಗ್ಮೋರೆ ಬಿಜೆಪಿಯ ಧುರೀಣರಾದ ಮಲ್ಕೇಂದ್ರ ಗೌಡ ಬಿರಾದರ್ ಹಾಗೂ ಹಲವಾರು ಗ್ರಾಮದ ಗಣ್ಯರು ಉಪಸ್ಥಿತರಿದ್ದರು.

ವರದಿ- ಅಮೀನ್ ಸಾಬ್ ಎಕ್ಸ್ ಪ್ರೆಸ್ ಟಿವಿ ಮುದ್ದೇಬಿಹಾಳ

Please follow and like us:

Related posts

Leave a Comment