ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಮನೆಯಲ್ಲಿದ್ದ ವಸ್ತುಗಳು..!

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದಲ್ಲಿ ಅನೇಕ ಮನೆಗಳು ನೆಲಸಮನಗೊಂಡಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದ್ದು, ಮನೆಯವರು ಬೀದಿಗೆ ಬಿದ್ದಿದ್ದಾರೆ. ಇನ್ನೂ ಸ್ಥಳಕ್ಕೆ ಅಗ್ನಿ ಶಾಮಕದಳ ಬಂದಿದ್ದು ಬೆಂಕಿ ನಿಂದಿಸುವ ಪ್ರಯತ್ನ ಮಾಡಿದ್ದಾರೆ. ಇನ್ನೂ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ನಾಯಕ ಭೇಟಿ ನೀಡಿ ನೊಂದ ಕುಟುಂಬಕ್ಕೆ 10,000 ಧನ ಸಹಾಯ ಮಾಡಿ ಸಾಂತ್ವನ ಹೇಳಿದ್ದಾರೆ.

ವರದಿ: ಶಂಕರ್ ಜಮಾದಾರ ಎಕ್ಸ್ ಪ್ರೆಸ್ ನ್ಯೂಸ್ ಇಂಡಿ

Please follow and like us:

Related posts

Leave a Comment