ಭೀಮಾತೀರದ ಗಡಿಯಾಂಚಿನ ಗ್ರಾಮಗಳು ಜಲಾವೃತ..!

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭೀಮಾತೀರದ ಗಡಿಂಚಿನ ಬಹುತೇಕ ಗ್ರಾಮಗಳು ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದು, ಜನರು ಮಹಾಮಳೆಗೆ ತತ್ತರಿಸಿ ಹೋಗಿದ್ದಾರೆ. ನದಿ ಪಾತ್ರದ ಗ್ರಾಮಗಳಲ್ಲಿರುವ ಜನರು ಮನೆ ಮಠ ಎಲ್ಲವೂ ಕಳದುಕೊಂಡು ಕಾಳಜಿ ಕೇಂದ್ರದಲ್ಲಿ ಆಶ್ರೆಯ ಪಡೆಯುತ್ತಿದ್ದಾರೆ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಬೇಟಿ ಮಾಡಿ ಸ್ವಾಂತನ ಹೇಳಿದ್ರೆ ಪ್ರಯೋಜನ ? ಅವರ ಬದುಕಿಗೆ ಆಶ್ರೆಯಾಗಬೇಕೆಂದು ತಾಲ್ಲೂಕಿನ ರೋಡಗಿ ಮತ್ತು ಮಿರಗಿ ಗ್ರಾಮದಲ್ಲಿ ಹಣ್ಣು ಹಂಪಲು ಜೊತೆಗೆ ದಿನಸಿ ಆಹಾರ ಕೀಟ್ ವಿತರಣೆ ಮಾಡಿ ಮಾನವಿಯತೆ ಮೆರೆದಿದ್ದಾರೆ ಜೆಡಿಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕಾಮಗೊಂಡ,ಉಪಸ್ಥಿತಿರು ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಿ.ಡಿ.ಪಾಟೀಲ್, ಮಾಜಿ ಪುರಸಭೆ ಸದಸ್ಯ ಸಿದ್ದು ಡಂಗಾ ಹಾಗೂ ಮೈಬೂಬ ಬೇವನೂರ.

ವರದಿ-ಶಂಕರ್ ಜಮಾದಾರ ಎಕ್ಸ್ ಪ್ರೆಸ್ ನ್ಯೂಸ್ ಇಂಡಿ

Please follow and like us:

Related posts

Leave a Comment