ಪಂಚಮಸಾಲಿ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಕಾಶಿಬಾಯಿ ರಾಂಪುರ್..!

ಮುದ್ದೇಬಿಹಾಳ: ರಾಜ್ಯಮಟ್ಟದ ಪಂಚಮಸಾಲಿ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಕಾಶಿಬಾಯಿ ರಾಂಪುರ್ ತಾಲೂಕಿನ ವಿಜಯಪುರ ಜಿಲ್ಲೆಯ ಚೆನ್ನಮ್ಮ ವಿದ್ಯಾವರ್ಧಕ ಸಂಘ ಉತ್ತ ನಾಳ ವತಿಯಿಂದ ವಿಜಯಪುರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಕಲಾ ಭವನದಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ಚೆನ್ನಮ್ಮ ಜಯಂತೋತ್ಸವದ ವಿಜಯೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೃಷಿ ಮತ್ತು ರಾಜಕೀಯ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಜಿಲ್ಲಾ ಭಾಜಪ ಕಾರ್ಯದರ್ಶಿಗಳಾದ ಶ್ರೀಮತಿ ಕಾಶಿಬಾಯಿ ರಾಂಪುರ್ ರವರಿಗೆ ರಾಜ್ಯಮಟ್ಟದ ಪಂಚಮಸಾಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ .

ವರದಿ-ಅಮೀನ್ ಮುಲ್ಲಾ ಎಕ್ಸ್ ಪ್ರೆಸ್ ಟಿವಿ ಮುದ್ದೇಬಿಹಾಳ

Please follow and like us:

Related posts

Leave a Comment