ಹುಟ್ಟುಹಬ್ಬದ ದಿನ ಗೋವಾ ಬೀಚ್ನಲ್ಲಿ ನಗ್ನವಾಗಿ ಓಡಿದ್ದ ನಟ, ಮಾಡೆಲ್ ಮಿಲಿಂದ್ ಸೋಮನ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಡೆಲ್ ಮಿಲಿಂದ್ ಸೋಮನ್ ಹುಟ್ಟುಹಬ್ಬದಂದು ಗೋವಾ ಬೀಚ್ನಲ್ಲಿ ಪೂರ್ಣ ನಗ್ನರಾಗಿ ಓಡಿದ್ದು, ಅರೆನಗ್ನ ಸ್ಥಿತಿಯಲ್ಲಿದ್ದ ಪೂನಂರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಪೂರ್ಣ ನಗ್ನರಾಗಿ ಗೋವಾ ಬೀಚ್ನಲ್ಲಿ ಓಡಿದ ಅದರ ಫೋಟೊಗಳನ್ನು ಜಾಲತಾಣಗಳಲ್ಲಿ ಹಂಚಿಕೊಂಡ ಮಿಲಿಂದ್ ಬಗ್ಗೆ ಹೊಗಳಿಕೆ ಕೇಳಿಬಂದಿದೆ. ಅವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಟ್ವಿಟ್ಟರ್ನಲ್ಲಿ ಪ್ರಶ್ನೆ ಮಾಡಿದ್ದಾರೆ.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು