ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣ ಪಂಚಾಯತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯೆ ವಿಜಯಮ್ಮ ನಾಗರೆಡ್ಡಿ ಜೇರಬಂಡಿ, ಉಪಾಧ್ಯಕ್ಷರಾಗಿ ಜೆಡಿಎಸ್ ಸದಸ್ಯೆ ನಾಗರತ್ನ ಶರಣಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ...
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದ ಹೊಸಕೋಟೆ ಗ್ರಾಮದ ಮಧ್ಯದ ರಸ್ತೆ ಬದಿಯಲ್ಲಿ ಬೆಂಕಿ ಹತ್ತಿಕೊಂಡು ಉರಿಯುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹ ಹೊತ್ತಿ ಉರಿಯುವುದನ್ನು ಕಂಡ ಕೆಲ್ಲೂರು ಗ್ರಾಮಸ್ಥರು ಪಿರಿಯಪಟ್ಟಣ ಪೊಲೀಸರಿಗೆ...
ಬಿಜೆಪಿಯ ಹಿರಿಯ ನಾಯಕ ಉಪ್ಪಾರ ಸಮಾಜದ ಮುಖಂಡ ದಿವಂಗತ ಸಣ್ಣಮೊಗೇಗೌಡರನ್ನು ಶಾಸಕ ಕೆ ಮಹದೇವ್ ನಿಂದಿಸಿರುವುದು ಶಾಸಕರ ಬೌದ್ಧಿಕ ದಿವಾಳಿತನದ ಪ್ರದರ್ಶನವಾಗಿದೆ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಾ ಪ್ರಕಾಶ್ ಬಾಬುರಾವ್ ತಿಳಿಸಿದರು. ಪಟ್ಟಣದ ಬಿಜೆಪಿ...
ಮುಳಬಾಗಿಲು: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ ಅವರು, ಕೋರ್ಟ್ ಆವರಣದಲ್ಲಿದ್ದ ಅಂಧರೊಬ್ಬರ ಕಷ್ಟವನ್ನು ಖುದ್ದಾಗಿ ಆಲಿಸಿ ಮಾನವೀಯತೆ ಮೆರೆದಿದ್ದಾರೆ, ನ್ಯಾಯಾಧೀಶರು ಕೋರ್ಟ್ ಹಾಲ್ ನಲ್ಲಿ ದೂರುಗಳನ್ನು...
ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮವನ್ನು ಹಿರಿಯ...
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಸರಕಾರಿ ಕಾಲೇಜು ಆವರಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿರುವ ಕನ್ನಡಮ್ಮನಿಗೆ ನುಡಿ ನಮನ ಸಮಾರಂಭದಲ್ಲಿ ಶ್ರೀ ಹಾಜಿಬಾಬ ಕರಡಕಲ್ ರವರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ನೀಡಿವ ಮೂಲಕ ಗೌರವಿಸಲಾಯಿತು....
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ಯುವಕರು ಪರಿಸರ ಕಾಳಜಿ ಮೂಡಿಸುತ್ತಾ ಗ್ರಾಮಕ್ಕೆ ಮಾದರಿಯಾಗಿದ್ದಾರೆ. ಆದ್ಯಾತ್ಮಿಕ ತಾಣವಾದ ಈ ಗ್ರಾಮವು ಭಕ್ತಿಯ ತವರೂರರಾಗಿದೆ ಶಿವಲಿಂಗೇಶ್ವರ ವಿರಕ್ತ ಮಠ ಹಾಗೂ ಶಾಂತೇಶ್ವರ ಹಿರೇಮಠ ಎಂಬ ಎರಡು...
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ವಿಚಾರಣೆಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ವಿಚಾರಣೆ ನಡೆಸಿ ಇಂದು ಧಾರವಾಡ ನ್ಯಾಯಾಲಯಕ್ಕೆ ಹಾಜರು...
ಗಂಗಾ ಪರಮೇಶ್ವರಿ ಮೀನುಗಾರ ಸಹಕಾರ ಸಂಘ ಹಾಗೂ ಮೀನು ಮಾರುಕಟ್ಟೆ ವತಿಯಿಂದ ಶ್ರೀ ವಾಲ್ಮಿಕಿ ಜಯಂತಿ ಹಾಗೂ ಗಂಗಾ ಪರಮೇಶ್ವರಿ, ಮತ್ತು ಅಂಬಿಗಡ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಗಂಗಾ ಪರಮೇಶ್ವರಿ ಮೀನುಗಾರರ ಸಹಕಾರ...
ಶ್ರೀಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಉದ್ಘಾಟನೆ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ತಹಸೀಲ್ದಾರ್ ಚಂದ್ರಮೌಳಿ ಉದ್ಘಾಟಿಸಿ ಮಕ್ಕಳಿಗೆ ಟ್ಯಾಬ್ ಹಾಗೂ ಲ್ಯಾಪ್ಟಾಪ್ ವಿತರಿಸಿದರು....