ಬಳ್ಳಾರಿ- ಬಳ್ಳಾರಿ ತಾಲೂಕು ಕಛೇರಿ ಆವರಣದಲ್ಲಿ ಕಂದಾಯ ಇಲಾಖೆ, ಉದ್ಯೋಗ ವಿನಿಮಯ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿ, ಗ್ರಾಮಾಂತರ ಪೊಲೀಸ್ ಠಾಣೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ತೋಟಗಾರಿಕೆ ಇಲಾಖೆಗಳಿವೆ....
ಬಾಗಲಕೋಟೆ; ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಪೊಲೀಸ್ ಠಾಣೆಯ ಕಟ್ಟಡ ನವೀಕರಣದ ಉದ್ಘಾಟನೆಯನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲೋಕೇಶ್, ಜಗಲಾಸರ ಉದ್ಘಾಟಿಸಿದರು. ವರ್ಷವಿಡೀ ಖಾಕಿ ಸಮವಸ್ತ್ರ ಧರಿಸಿ ಕರ್ತವ್ಯ ನಿಭಾಯಿಸುವ ಆರಕ್ಷಕರು ಇಂದು ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದು...
ಸಾಮಾನ್ಯವಾಗಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವುದು ಕಾಮನ್. ಆದ್ರೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪೂರದಲ್ಲಿ ಸಾಮೂಹಿಕವಾಗಿ ಗೋವುಗಳಿಗೆ ಸೀಮಂತ ಕಾರ್ಯಕ್ರಮ ಮಾಡಲಾಗಿದೆ. ಅಲ್ಲದೆ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಅನ್ನ ಪ್ರಸಾದವನ್ನು...
ಕಳೆದ ನವೆಂಬರ್ 1ರಂದು ರಾತ್ರಿ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ ಶ್ರೀಮತಿ ಉಮಾಶ್ರೀ ಅವರ ಮನೆಗೆ ಕೀಲಿ ಹಾಕಿದ್ದನ್ನು ಗಮನಿಸಿದ್ದ ಕಳ್ಳರು, ಮನೆಯ ಕೀಲಿ ಮುರಿದು,ಮನೆಯಲ್ಲಿದ್ದ ಅಲ್ಮೇರಾದಿಂದ ಎರಡು ಲಕ್ಷ ರೂಪಾಯಿ ನಗದು ಹಣವನ್ನು ಅಪಹರಿಸಿದ್ದರು....
ನಂಜನಗೂಡಿನಲ್ಲಿ ನಡೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಬೆಂಬಲಿತರಿಗೆ ಭಾರಿ ಮುಖಭಂಗವಾಗಿದ್ದು, ಹನ್ನೊಂದು ಸ್ಥಾನಗಳ ಪೈಕಿ ಕೇವಲ 1 ಸ್ಥಾನದಲ್ಲಿ ಬಿಜೆಪಿ ತೃಪ್ತಿಪಟ್ಟುಕೊಂಡಿದ್ದು, ಇನ್ನುಳಿದ ಹತ್ತು ಸ್ಥಾನಗಳಲ್ಲಿ ಕಾಂಗ್ರೆಸ್...
ಶ್ರೀನಿವಾಸಪುರ ಪುರಸಭೆ ಚುನಾವಣೆ ಇಂದು ನಡೆಯುತ್ತಿದ್ದು ಅಧ್ಯಕ್ಷರ ಸ್ಥಾನದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಲಿ ಶಾಸಕರಾದ ಕೆಆರ್ ರಮೇಶ್ ಕುಮಾರ್ ಹಾಗೂ ಮಾಜಿ ಶಾಸಕರಾದ ಜಿ ಕೆ ವೆಂಕಟಶಿವಾರೆಡ್ಡಿ ನಡುವೆ ಜಿದ್ದಾ ಜಿದ್ದಿನ ಸೆಣಸಾಟ ನಡೆಯುತ್ತಿದೆ....