ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ..!

ಲಿಂಗಸೂಗೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳಾದ ಮುನಿರತ್ನ ಹಾಗೂ ರಾಜೇಶ್ ಗೌಡ ಮತ್ತು ವಿಧಾನ ಸಭಾ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಭಾರತಿಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಶಶೀಲ್ ಜಿ, ನಮೋಶಿ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಮತ್ತು ಬಣ್ಣ ಎರಚಿ ಸಂಭ್ರಮಾಚರಣೆ ಮಾಡಿದರು.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Please follow and like us:

Related posts

Leave a Comment