ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ನವೆಂಬರ್-14ಕ್ಕೆ ಉದ್ಘಾಟನೆ- ಎಂ.ಆರ್ ಮಹೇಶ್..!

ಮಳವಳ್ಳಿ: ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ಮಳವಳ್ಳಿ ತಾಲ್ಲೂಕು ಶಾಖೆ ಉದ್ಘಾಟನಾ ಸಮಾರಂಭ ನವೆಂಬರ್ 14 ರಂದು ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಪುರಸಭೆ ಮಾಜಿ ಸದಸ್ಯ ಹಾಗೂ ಎವಿಎಸ್ ಎಸ್ ಸ್ವಾಗತ ಸಮಿತಿ ಉಪಾಧ್ಯಕ್ಷ ಎಂ.ಆರ್ ಮಹೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು, ಉರುಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮಿಜೀರವರ ನೇತೃತ್ವದಲ್ಲಿ ಶಾಸಕ ಡಾ.ಕೆ ಅನ್ನದಾನಿ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಲವು ದಲಿತ ನಾಯಕರು, ಮುಖಂಡರು ಸಮ್ಮುಖದಲ್ಲಿ ಉದ್ಘಾಟನೆಯಾಗಲಿದೆ ಇನ್ನೂ ತಾಲ್ಲೂಕಿನ ಎವಿಎಸ್ ಎಸ್ ಎಲ್ಲಾ ಷೇರುದಾರರು ಹಾಗೂ ಕುಟುಂಬದವರು, ದಲಿತ ಬಂಧುಗಳು ಕಾರ್ಯಕ್ರಮಕ್ಕೆ ಆಗಮಿಸ ಬೇಕೆಂದು ಮನವಿ ಮಾಡಿದರು.

ವರದಿ-ಎ ಎನ್ ಲೊಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment