ಸಿನಿಮಾ

ಬೇಬಿ ಬಂಪ್ ನಲ್ಲೇ ಶೂಟಿಂಗ್ ಗೆ ಹಾಜರಾದ ನಟಿ ಮಯೂರಿ..!

Published

on

ಬೆಂಗಳೂರು: ಮೊನ್ನೆಯಷ್ಟೇ ನಟಿ ಮಯೂರಿ ತಾವು ತಾಯಿಯಾಗುತ್ತಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದೀಗ ಅಭಿಮಾನಿಗಳೊಂದಿಗೆ ಮಯೂರಿ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅದೇನಪ್ಪಾ ಅದ್ರೆ ತಮ್ಮ ಬೇಬಿ ಬಂಪ್ ನಲ್ಲೇ ಮಯೂರಿ ಪೊಗರು ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಈ ವಿಡಿಯೋವನ್ನು ಆವರು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದಾರೆ. ಪೊಗರು ಸಿನಮಾದ ಕೊನೆಯ ಶೂಟಿಂಗ್ ಅಂತಾ ಬರೆದುಕೊಂಡಿದ್ದಾರೆ. ಅಂದ್ಹಾಗೆ ಈ ಸಿನಿಮಾದಲ್ಲಿ ಮಯೂರಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕಲ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version