Uncategorized

ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೇ..!

Published

on

ಸಿಂದಗಿ: ಅಪರಿಚಿತ ವ್ಯಕ್ತಿಯೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ 46 ವರ್ಷದ ಸಲೀಂ ಸಾಬ ದೇವಣಗಾಂವ್ ವಯಾ ಎಂದು ತಿಳಿದು ಬಂದಿದ್ದು, ಸಾವಿಗೆ ನಿಖರವಾದ ಮಾಹಿತಿ ಎನೆಂಬುವುದು ಪತ್ತೆಯಾಗಿಲ್ಲ , ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಂದಗಿ ಪೋಲಿಸರು ಬೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಬಿಸಿದ್ದಾರೆ.

ವರದಿ-ಅಂಬರೀಶ್ ಎಕ್ಸ್ ಪ್ರೆಸ್ ಟಿವಿ ಸಿಂಧಗಿ

Click to comment

Trending

Exit mobile version