ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿದ ಗ್ರಾಮ ಪಂಚಾಯತ್ ಅಧಿಕಾರಿಗಳು..!

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪುಲಗೂರ ಕೋಟೆ ಗ್ರಾಮ ಪಂಚಾಯತ್ ಯಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿರುವ ಘಟನೆ ನಡೆದಿದೆ. ಸರ್ಕಾರಿ ರಜಾ ದಿನಗಳು ಹೊರೆತು ಪಡಿಸಿ ಉಳಿದ ಎಲ್ಲಾ ದಿನಗಳಲ್ಲಿ ಗ್ರಾಮ ಪಂಚಾಯಿತಿಗಳ ಕಚೇರಿಗಳ ಮೇಲೆ ರಾಷ್ಟ್ರ ದ್ವಜವನ್ನು ಹಾರಿಸಲು ಸರ್ಕಾರದ ಆದೇಶ ಇದ್ದರು ಪುಲಗೂರ್ ಕೋಟೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ರಾಷ್ಟ್ರ ದ್ವಜವನ್ನು ಹಾರಿಸುವದನ್ನು ಮರೆತು ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಜವಾಬ್ದಾರಿ ತನವನ್ನು ತೋರಿದ್ದು, ಪ್ರಶ್ನಿಸಿದರೆ ಮಳೆಯಿಂದಾ ಧ್ವಜ ತೆಗೆದಿದ್ದೆವೆಂದು ಸಾಬೂಬು ನೀಡುತ್ತಿದ್ದಾರೆ.

ವರದಿ- ರಾಮ್ ಚರಣ್ ಎಕ್ಸ್ ಪ್ರೆಸ್ ಟಿವಿ ಶ್ರೀನಿವಾಸಪುರ

Please follow and like us:

Related posts

Leave a Comment