ಜಮ್ಮು-ಕಾಶ್ಮೀರ : ಪದೇ ಪದೇ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ತೀವ್ರ ಶೆಲ್ಲಿಂಗ್ ನಲ್ಲಿ ಭಾರತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್...
ಈಗಷ್ಟೇ ಅಮಿತ್ ಷಾ ಜತೆ ಮಾತನಾಡಿದ್ದೇನೆ.ಇನ್ನು ಎರಡು ದಿನಗಳಲ್ಲಿ ಪಟ್ಟಿ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ.ಸಚಿವ ಸಂಪುಟದ ವಿಷಯ ಕ್ಲಿಯರ್ ಆಗುತ್ತೆ. ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸುವ ಬಗ್ಗೆ ಇಂದು ಯಾವುದೇ ತೀರ್ಮಾನ ಮಾಡಲ್ಲ.ಮಹತ್ವದ ಕಾರಣಕ್ಕೆ ಲಿಂಗಾಯಿತರ ಬಗ್ಗೆ...
ನಂಜನಗೂಡು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತನಿಂದ 4.40 ಲಕ್ಷ ಮೌಲ್ಯದ 11 ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜನಗರದ ಅಬ್ದುಲ್ ಖಲೀಲ್ ಪಾಷಾ ಬಂಧಿತ ಆರೋಪಿ. ನವೆಂಬರ್ 21 ರಂದು ಎಸ್ಸೈ...
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಹೆಸರಲ್ಲಿ ಸಿನಿಮಾ ಬರ್ತಿದೆ ಅನ್ನೋ ಬಗ್ಗೆ ಕಳೆದ ಒಂದೆರಡು ವರ್ಷಗಳಿಂದ ಸುದ್ದಿ ಹರಿದಾಡುತ್ತಲೇ ಇದೆ. ಅದರಲ್ಲೂ ಅವರ ನಿಧನದ ಬಳಿಕ ಆ ಸುದ್ದಿ ಜೋರಾಗಿ ಕೇಳಿ ಬರುತ್ತಿತ್ತು. ಇದೀಗ...
ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡ್ತೀನಿ ಅಂತಾರೆ, ಆದರೆ ಸಿಎಂ ನಮ್ಮನ್ನು ಮಂತ್ರಿ ಮಾಡಲು ನಿರ್ಧಾರ ಮಾಡಿಲ್ಲ ಎಂದು ಎಂಟಿಬಿ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕಾಗಿನೆಲೆಯ ನಿರಂಜನಾಂದಪುರಿ ಸ್ವಾಮೀಜಿಗಳ ನೇತೃತ್ವದ ನಿಯೋಗ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಕುರುಬ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಲು ಒತ್ತಾಯಿಸಿದೆ. ನಿಯೋಗ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿತು. ಕಾಗಿನೆಲೆ ಗುರು...
ಆನೆ ಮರಿಗಳು ತಮ್ಮ ಮುಗ್ಧತೆ ಹಾಗೂ ಮುದ್ದುತನದಿಂದ ಬಲೇ ಇಷ್ಟವಾಗುತ್ತವೆ. ಅವುಗಳ ಚಿನ್ನಾಟದ ವಿಡಿಯೋಗಳನ್ನು ನೆಟ್ನಲ್ಲಿ ನೋಡುವುದೇ ಒಂದು ಖುಷಿ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಇಂಥದ್ದೇ ಒಂದು ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ....
ಮೈಸೂರು: ಕ್ರಿಸ್ಮ ಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗಿ ನಡೆತಿದೆ. ಇದೀಗ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದಿದ್ದಾರೆ. ದಾಸ ಶೆಫ್ ಆಗಿ ಕೇಕ್...
ತಿಪಟೂರು: ಕೊರೋನಾ ಸಂಕಷ್ಟದಲ್ಲಿರುವ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಿಹಾರ ಕೊಡುವ ಬದಲು ಸಾಮಾನ್ಯ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ವಿದ್ಯುತ್ ಬೆಲೆ...
ಬೆಳಗಾವಿ: ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನೂ ಸಂಬಂಧವಿಲ್ಲವೆನೋ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ...