Uncategorized3 years ago
ಅಂಚೆ ನೌಕರರನ್ನು ಖಾಯಂ ನೌಕರರೆಂದು ಘೋಷಿಸಬೇಕೆಂದು ಪ್ರತಿಭಟನೆ..!
ನಂಜನಗೂಡು: ನಂಜನಗೂಡಿನ ಹಳೆ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಗ್ರಾಮೀಣ ಅಂಚೆ ನೌಕರರು ಹಾಗೂ ಸಿಬ್ಬಂದಿಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಪ್ರತಿಭಟನೆಯನ್ನು ಮಾಡಲಾಯಿತು. ಕೇಂದ್ರ ಸರ್ಕಾರವು ಗ್ರಾಮೀಣ ಅಂಚೆ ನೌಕರರನ್ನು ಖಾಯಂ ನೌಕರರೆಂದು ಘೋಷಿಸಬೇಕು, ಇದುವರೆಗೂ...