ಪಾವಗಡ: ಪಾವಗಡ ಇಂದು ತಾಲ್ಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುವ ಮೂಲಕ ತಹಶಿಲ್ದಾರರ ನಾಗರಾಜ್ ರವರಿಗೆ ಮನವಿಪತ್ರ ನೀಡಿ ನಂತರ ಮಾದ್ಯಮ ಬಳಿ ಮಾತನಾಡಿದ ತಾಲ್ಲೂಕು ಹಸಿರು ಸೇನೆ...
ಶಹಾಪುರ : ನಗರದ ದೇಶಮುಖ್ ಬಡಾವಣೆಯಲ್ಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಮಾತೋಶ್ರೀ ಬಸಮ್ಮ ಶರಬಣ್ಣ ಮಹಾಮನಿ ಸೇವಾ ಟ್ರಸ್ಟ್ ರವಿವಾರದಂದು ಬೆಳಿಗ್ಗೆ 10:30 ಗಂಟೆಗೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ...
ಉಡುಪಿ: ಪಕ್ಕದ ಮನೆ ಕೋಳಿ ಪದೇ ಪದೇ ಮನೆ ಅಂಗಳಕ್ಕೆ ಬರುತ್ತೆ ಅನ್ನೋ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಉಡುಪಿಯಲ್ಲಿ ನಡೆದಿದೆ.ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆ ಸಮೀಪದ ಉಳ್ಳೂರು ಇಂಥದ್ದೊಂದು...
ತಿಪಟೂರು: ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್. ಈಶ್ವರಪ್ಪ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲೋಕಸಭೆ ವಿಧಾನಸಭೆ ಗೆಲುವಿಗಿಂತ ಹೆಚ್ಚು ಆಸಕ್ತಿ ವಹಿಸಿ...
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ರಾಜಮಂಡ್ರಿ ಸರ್ಕಾರಿ ಜೂನಿಯರ್ ಕಾಲೇಜಿನ ಕ್ಲಾಸ್ ರೂಮ್ ನಲ್ಲೇ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಮದುವೆಯಾಗಿದ್ದಾರೆ. ಕಳೆದ ತಿಂಗಳು 17 ರಂದು ಈ ವಿವಾಹ ನಡೆದಿತ್ತು.ಅಪ್ರಾಪ್ತ ವಿದ್ಯಾರ್ಥಿಗಳು ವಿವಾಹವಾಗಿರುವ ದೃಶ್ಯ ಸಾಮಾಜಿಕ...
ಮಂಡ್ಯ: ಅನೈತಿಕ ಸಂಬಂಧಕ್ಕಾಗಿ ಪ್ರಿಯಕರನ ಜೊತೆ ಸೇರಿ ಪ್ರೀತಿಸಿ ಮದುವೆಯಾದ ಗಂಡನನ್ನೆ ಕೊಲೆ ಮಾಡಿರುವ ಘಟನೆ ಮಂಡ್ಯದ ಹನಕೆರೆಯಲ್ಲಿ ನಡೆದಿದೆ. ಪತ್ನಿ ಶಿಲ್ಪಾ ತನ್ನ ಪ್ರಿಯಕರ ಮಧು ನಾಯಕ್ ಜೊತೆ ಸೇರಿ ಗಂಡನನ್ನೆ ಉಸಿರು ಗಟ್ಟಿಸಿ...
ಮಹಾರಾಷ್ಟ್ರದಲ್ಲಿ ಸರ್ಕಾರ ಸ್ಥಾಪಿಸಲು ವಿಫಲವಾದ ಬಿಜೆಪಿಗೆ ಇದೀಗ ಮತ್ತೊಮ್ಮೆ ಹಿನ್ನೆಡೆಯುಂಟಾಗಿದೆ.ಮಹಾರಾಷ್ಟ್ರ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಕೇವಲ ಒಂದು ಸ್ಥಾನವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಆಡಳಿತದಲ್ಲಿರುವ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ...
ಲಿಂಗಸೂಗೂರು: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಹೆಸರೂರು ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಸ್ಟಾಫ್ ನರ್ಸ್ ಸಂಗಮೇಶ ಮೃತ ಪಟ್ಟಂತಹ ದುರ್ಧೈವಿಯಾಗಿದ್ದು,...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕವಾಗಿದ್ದ ಲಾಬುರಾಮ್ರವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಲಾಬುರಾಮ್ ರವರು ಮೊದಲು ಜಿಲ್ಲೆಗೆ ಆಗಮಿಸಿದ...
ಕೊಡಗು: ಪಿಕಪ್ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಹರೀಶ್ ಎಂದು ಗುರುತಿಸಲಾಗಿದೆ. ಪಿಕಪ್ ಬಂದು ಗುದ್ದಿದ...