ಕರ್ತವ್ಯಕ್ಕೆ ಹಾಜರಾದ ಐಪಿಎಸ್ ಅಧಿಕಾರಿ ಲಾಬುರಾಮ್ ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ನೂತನ ಪೊಲೀಸ್ ಕಮೀಷನರ್ ಆಗಿ ನೇಮಕವಾಗಿದ್ದ ಲಾಬುರಾಮ್ರವರು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಇದೀಗ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಲಾಬುರಾಮ್ ರವರು ಮೊದಲು ಜಿಲ್ಲೆಗೆ ಆಗಮಿಸಿದ ಸಂದಭದಲ್ಲಿ ಕ್ರೈಂಗಳಿಗೆ ಕಡಿವಾಣ ಹಾಕಿದ್ರು, ಆದಾದ ಬಳಿಕ ಆಸ್ಪತ್ರೆ ಸೇರುತ್ತಿದ್ದಂತೆಯೇ ಕ್ರೈಂ ಸಂಖ್ಯೆ ಕೂಡ ಹೆಚ್ಚಾಗಿದ್ದವು, ಈಗ ಲಾಬುರಾಮ್ ರೀ ಎಂಟ್ರಿ ಕೊಟ್ಟಿದ್ದು , ಕ್ರೈಂ ಗಳಿಗೆ ಕಡಿವಾಣ ಬೀಳಲಿದೆ.

ವರದಿ- ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Please follow and like us:

Related posts

Leave a Comment