ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮತ್ತೆ ಮುಖಭಂಗ..!

ಮಹಾರಾಷ್ಟ್ರದಲ್ಲಿ ಸರ್ಕಾರ ಸ್ಥಾಪಿಸಲು ವಿಫಲವಾದ ಬಿಜೆಪಿಗೆ ಇದೀಗ ಮತ್ತೊಮ್ಮೆ ಹಿನ್ನೆಡೆಯುಂಟಾಗಿದೆ.ಮಹಾರಾಷ್ಟ್ರ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಕೇವಲ ಒಂದು ಸ್ಥಾನವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಆಡಳಿತದಲ್ಲಿರುವ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿ ನಾಲ್ಕು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.ಉಳಿದ ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಅತ್ಯಂತ ಗಟ್ಟಿ ನೆಲೆ ಎಂದೆನಿಸಿಕೊAಡಿರುವ ನಾಗ್ಪುರದಲ್ಲಿ ಬಿಜೆಪಿ ಸೋಲುಂಡಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment