ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಗುರುಭವನದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ಕೊರೊನಾ ವಾರಿಯರ್ಸ್ಗಳ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರ ಅರುಣ ಕುಮಾರ್ ಪಾಟೀಲ್...
ಹುಬ್ಬಳ್ಳಿ: ಮಧ್ಯರಾತ್ರಿ ಯುವಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿ ವಿದ್ಯಾನಗರ ಠಾಣಾ ವ್ತಾಪ್ತಿಯಲ್ಲಿ ಶವವನ್ನು ಎಸೆದು ಹೋಗಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಹಳೆ ಹುಬ್ಬಳ್ಳಿಯ ನಿವಾಸಿ ಶಾರುಖ್ ಸೌದಾಗರ್ ಎಂದು ಗುರುತಿಸಲಾಗಿದೆ. ನಗರದ ಹೊರವಲಯದಲ್ಲಿ ದುಷ್ಕರ್ಮಿಗಳು...
ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿದ್ದ ಪಾಪಿ ಪತಿಯೊಬ್ಬ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಲಾಪುರ ಗ್ರಾಮದಲ್ಲಿ ನಡೆದಿದೆ. ಮಮತಾ ಕೊಲೆಯಾದ ಮಹಿಳೆ. ಇನ್ನು ಈಕೆಯನ್ನು...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸತತವಾಗಿ ನೀರಿಗೆ ಅಭಾವವಿದ್ದು, ಸರಿಯಾದ ಕುಡಿಯುವ ನೀರಿಗೆ ವ್ಯವಸ್ಥೆಯಿಲ್ಲದೆ ಜಿಲ್ಲೆಯ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಚಿಕ್ಕಬಳ್ಳಾಪುರ ನಗರದಲ್ಲಿ 28ನೇ ವಾರ್ಡಿನ ಮುಖ್ಯ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್...