ಮುಳಬಾಗಿಲು: ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ನೀತಿಗಳನ್ನು ವಿರೋಧಿಸಿ ಇಂದು ಭಾರತ್ ಬಂದ್ ಹಿನ್ನೆಲೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲೂ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇನ್ನು ಮುಳಬಾಗಿಲು ಪಟ್ಟಣದ ಟಿಎಪಿಸಿಎಂಎಸ್...
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕೊಲೆ ಪ್ರಕರಣಗಳು ಮೇಲಿಂದ ಮೇಲೆ ನಡೀತಾನೆ ಇದೆ. ಜಿಲ್ಲೆಯಲ್ಲಿ ಒಂದಲ್ಲ ಒಂದು ಕಡೆ ವಾರದಲ್ಲಿ ಒಂದೆರಡು ಹೆಣಗಳು ಬೀಳ್ತಿದ್ದು, ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣಗಳು ಹೆಚ್ಚೆಚ್ಚು ದಾಖಲಾಗ್ತಿವೆ. ಇಂದು...
ಮಳವಳ್ಳಿ: ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯ ಆಡಳಿತ ಮಂಡಳಿಯ ಸದಸ್ಯರ ಸಭೆಯನ್ನು ಮಳವಳ್ಳಿ ತಾಲ್ಲೂಕಿನ ದೊಡ್ಡ ಬೂವಳ್ಳಿ ಬಳಿರುವ ಕಚೇರಿ ಆವರಣದಲ್ಲಿ ನಡೆಸಲಾಯಿತು. ಇನ್ನೂ ಮಳವಳ್ಳಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಜಗದೀಶ್ರವರ ಅಧ್ಯಕ್ಷತೆಯಲ್ಲಿ...
ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಬಹು ಬೇಡಿಕೆಯ ನಟಿ ನೆಂದು ಗುರುತಿಸಿಕೊಂಡಿರುವ ನಟಿ ಶಾನ್ವಿಶ್ರೀವಾಸ್ತವ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇವರು ಕನ್ನಡದಲ್ಲಷ್ಟೇ ಅಲ್ಲದೇ ತೆಲುಗು ಚಿತ್ರರಂಗದಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಮೂಲತಹ ಕೇರಳದ...
ಇತ್ತೀಚೆಗೆ ಲಾಕ್ ಡೌನ್ ಬಳಿಕ ಕನ್ನಡದಲ್ಲಿ ಸಾಕಷ್ಟು ಚಿತ್ರಗಳು ತೆರೆಮೇಲೆ ಬರಲು ಸಜ್ಜಾಗಿವೆ. ಅದರಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರ ಕೂಡ ಒಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರಬಿಡುಗಡೆಗೆ ಪೂರ್ಣಪ್ರಮಾಣದಲ್ಲಿ ಚಿತ್ರಮಂದಿರಗಳಿಗೆ...
ರೆಬೆಲ್ ಸ್ಟಾರ್ ಅಂಬರೀಶ್-ಸುಮಲತಾ ಅವರ ವಿವಾಹವಾಗಿ ಇಂದಿಗೆ 29 ವರ್ಷ. ಈ ಹಿನ್ನೆಲೆಯಲ್ಲಿ ನಟಿ, ಮಂಡ್ಯ ಸಂಸದೆಯಾಗಿರುವ ಸುಮಲತಾ ಅಂಬರೀಶ್ ತಮ್ಮ ದಿವಂಗತ ಪತಿಯನ್ನು ಸ್ಮರಿಸಿ ಸಾಮಾಜಿಕ ತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅಭಿಮಾನಿಗಳು...
ಕೆಫೆ ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್ ನೂತನ ಕಾರ್ಯಾನಿರ್ವಹಕ ಅಧಿಕಾರಿಯಾಗಿ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ್ ಪತ್ನಿ ಮಾಳವಿಕಾ ಹೆಗ್ಡೆ ನೇಮಕ ಗೊಂಡಿದ್ದಾರೆ.ದೇಶದಾದ್ಯಂತ ಇರುವ ಕೆಫೆ ಕಾಫಿ ಡೇ ರೆಸ್ಟಾರೆಂಟ್ಗಳ ಮಾಲೀಕತ್ವವು...
ಕೋಲಾರ : ವೈದ್ಯರ ನಿರ್ಲಕ್ಷದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಸ್ಪತ್ರೆಯ ಗಾಜುಗಳು ಪುಡಿ ಪುಡಿ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ನಗರದ ಶ್ರೇಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕದಿರಪ್ಪ ಅವರನ್ನು,...
ಹುಬ್ಬಳ್ಳಿ: ಕೇಂದ್ರದ ನೂತನ ಕೃಷಿ ಕಾಯ್ದೆ ಕೈ ಬಿಡುವಂತೆ ಆಗ್ರಹಿಸಿ ಇಂದು ಭಾರತ್ ಬಂದ್ ಕೈಗೊಳ್ಳಲಾಗಿತ್ತು. ಇನ್ನೂ ಈ ವೇಳೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಕುಂದಗೋಳದ ಬರದ್ವಾಡದ ರಮೇಶ್ ಮಾಡೊಳ್ಳಿ ಎನ್ನುವ ಸೈನಿಕ ರೈತರ ಪ್ರತಿಭಟನೆಗೆ...
ಹುಬ್ಬಳ್ಳಿ; ಕೇಂದ್ರ ಸರ್ಕಾರದ ರೈತ ವಿರೋಧಿಸಿ ಕಾನೂನು ವಿರೋಧಿಸಿ ಭಾರತ್ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ನಗರದ ಚೆನ್ನಮ್ಮ ಸರ್ಕಲ್ ಬಳಿ ಕನ್ನಡ ಪರ ಹೋರಾಟಗಾರ ಬಸ್ ಮುಂದೆ ಮಲಗಿ ಪ್ರತಿಭಟನೆ ಮಾಡಿದರು. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ...