ಚಿಕ್ಕಬಳ್ಳಾಪುರ

ಜಡಿ ಮಳೆಯಲ್ಲೇ ಪ್ರತಿಭಟನೆಯಲ್ಲಿ ಭಾಗಿ…!

Published

on

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೂತನ ಕೃಷಿ ಮಸೂದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಗೆ ಚಿಕ್ಕಬಳ್ಳಾಪುರದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಚಿಕ್ಕಬಳ್ಳಾಪುರ ನಗರದ ಶಿಢ್ಲಘಟ್ಟ ಸರ್ಕಲ್ ನಲ್ಲಿ ಮುಂಜಾನೆಯೇ ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದ್ರು. ಜಡಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಭಾಗಿಯಾದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು,

ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version