ಬೆಂಗಳೂರು

ಕೃಷಿ ಖಾಯ್ದೆ ವಿರೋಧಿಸಿ ಹೆಚ್ಚಾಗ್ತಾಯಿದೆ ಪ್ರತಿಭಟನೆಯ ಕಾವು…!

Published

on

ಬೆಂಗಳೂರು: ಡಿಸೆಂಬರ್ 09 ಕರ್ನಾಟಕದಲ್ಲೂ ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಒಳಗೊಂಡಂತೆ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ರೈತರುಬಾರು ಕೋಲು ಹಾಗೂ ಶಾಲು ಪ್ರತಿಭಟನೆ ನಡೆಸಿದ್ರು. ರೈತರ ಪರವಾಗಿ ರೈತ ಸಂಘಟನೆಗಳ ಜೊತೆಗೆ ಇತರೆ ಸಂಘಟನೆಗಳು ಬೀದಿಗಿಳಿಯಲಿವೆ. ಮುಖ್ಯವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಇವತ್ತು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಬರುತ್ತಿರುವ ರೈತರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಆನಂದ್ರಾಕವ್ ಸರ್ಕಲ್ ಫ್ಲೈಓವರ್ ಮೂಲಕ ವಿಧಾನಸೌಧಕ್ಕೆ ಲಗ್ಗೆ ಇಡಲಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version