ಲಿಂಗಸೂಗೂರು: ರಾಜ್ಯಾದ್ಯಂತ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿಯೂ ಕೂಡ ಮುಷ್ಕರ ಮುಂದುವರೆದಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು.ಸಿ.ಎಂ.ಮತ್ತು ಸಾರಿಗೆ ಸಚಿವರು ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕು.ಕಳೆದ ಮೂರು ವರ್ಷಗಳಿಂದ...
ಬೆಂಗಳೂರು: ಕೋಲಾರ ಜಿಲ್ಲೆಯ ನರಸಾಪುರದಲ್ಲಿರುವ ತೈವಾನ್ ಮೂಲದ ಐಫೋನ್ ಘಟಕದಲ್ಲಿ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದ ಉದ್ಯೋಗಿಗಳು ಐ-ಫೋನ್ ಉತ್ಪಾದನಾ ಘಟಕದಲ್ಲಿ ದಾಂದಲೆ ನಡೆಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಐ-ಫೋನ್ ಉತ್ಪಾದನಾ ಘಟಕಕ್ಕೆ ನುಗ್ಗಿದ...
ಜಕಾರ್ತ:ಇಲ್ಲಿನ ಇಂಡೋನೇಷಿಯಾದ ಪ್ರಿಂಗ್ಸೆವ್ಯೂ ರೆಜೆನ್ಸಿಯಲ್ಲಿ 12 ವರ್ಷದ ಬಾಲಕನನ್ನು ಗಾಳಿಪಟ ಎಳೆದೊಯ್ದ ಘಟನೆ ವರದಿಯಾಗಿದೆ. ಬಾಲಕ 30 ಅಡಿ ಎತ್ತರದಿಂದ ಬೀಳುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೇಲಿಂದ ಬಿದ್ದ ಬಾಲಕನ ಕೈ ಮೂಳೆ...
ಬೆಂಗಳೂರು: ಕನ್ನಡದ ಜನಕ್ಕೆ ತನ್ನ ಹಾಸ್ಯದ ಮೂಲಕವೇ ಹತ್ತಿರವಾಗಿರುವ ನಟ ಡ್ಯಾನಿಶ್ ಸೇಠ್ ಇದೀಗ ತನ್ನ ಗೆಳತಿ ಅನ್ಯಾ ರಂಗಸ್ವಾಮಿಗೆ ಪ್ರಪೋಸ್ ಮಾಡಿದ್ದು, ಆಕೆ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ಅಪ್...
ಬೆಂಗಳೂರು: ರೈತರ ಪಾಲಿಗೆ ಮರಣಶಾಸನವಾಗಲಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಅತ್ತ ದೆಹಲಿಯ ಸಿಂಘು ಗಡಿಯಲ್ಲಿ ಕೊರೆಯುವ ಚಳಿಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಬಿಜೆಪಿ ಪ್ರತಿಭಟನಾನಿರತ ರೈತರ ವಿರುದ್ಧವೇ...