ಲಿಂಗಸಗೂರು: ಕುಡಿಯುವ ನೀರಿಗೆ ಸಂಬಂಧಿಸಿದಂತೆ ಎರಡು ಕುಟುಂಬಸ್ಥರ ಮಧ್ಯೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ವೆಂಕಟರಾಯ ಪೇಟೆಯಲ್ಲಿ ನಡೆದಿದೆ. 36 ವರ್ಷದ ನೇತ್ರಾವತಿ ಎಂಬುವರು...
ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮಿನಿ ವಿಧಾನ ಸೌಧದ ತಹಶಿಲ್ದಾರ ಕಾರ್ಯಾಲಯದಲ್ಲಿ ಮಾದ್ಯಮ ಗೋಷ್ಟಿಯನ್ನು ಉದ್ದೇಶಿಸಿ ತಾಲೂಕು ದಂಢಾಧಿಕಾರಿ ಸಿ.ಎಸ್ ಕುಲಕರ್ಣಿ ಮಾತಾನಾಡಿದರು. ತಾಲ್ಲೂಕಿನ 38 ಗ್ರಾಮ ಪಂಚಾಯತ್ ಗಳಲ್ಲಿ ಸೂಸತ್ರವಾಗಿ ಮತದಾನವಾಗಿದೆ. ಅದರಂತೆ...
ಇಂಡಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ 2 ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಶೇಕಡಾ 72.91 ರಷ್ಟು ಮತದಾನ ನಡಿದಿದೆ. ಒಟ್ಟು ತಾಲೂಕಿನ 38 ಗ್ರಾಮ ಪಂಚಾಯತಗಳ ಪೈಕಿ ಪುರಷ 1 ಲಕ್ಷ 13...
ಚಿಕ್ಕಬಳ್ಳಾಪುರ: ನಾಯಿಗಳ ದಾಳಿಗೆ ಏಳು ಕುರಿಗಳು ಸಾವನ್ನಪ್ಪಿದ್ದು,ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾರಾಯಣಪ್ಪ ಎಂಬುವರು ತಮ್ಮ ಮನೆ ಸಮೀಪದಲ್ಲಿರುವ ತೋಟದಲ್ಲಿ ಸುಮಾರು 60...
ಮೊಳಕಾಲ್ಮುರು ತಾಲ್ಲೂಕಿನ ಬಿಜಿಕೆರೆ ಹೊಸೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ,ಭೀಕರ ಅಪಘಾತ ಸಂಭವಿಸಿದೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿಸಿ ಕೆಲಸ ಆರಿಸಿ ಬೆಂಗಳೂರಿನತ್ತ ಹೊರಟಿದ್ದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಐವರು ಕೂಲಿ ಕಾರ್ಮಿಕರು ಭಾನುವಾರ...