ರಾಯಚೂರು

ಕಾಲುವೆಗೆ ಕಾಲು ಜಾರಿ ಬಿದ್ದ ಮಗು-ಅಗ್ನಿಶಾಮಕ ಸಿಬ್ಬಂದಿಯಿಂದ ಬಾಲಕನಿಗಾಗಿ ಶೋಧಕಾರ್ಯ..!

Published

on

ರಾಯಾಚೂರು: ಕಾಲುವೆಯಲ್ಲಿ ಬಟ್ಟೆ ತೊಳೆಯಲು ತಾಯಿ ಜೊತೆ ತೆರಳಿದ್ದ ಮಗು ಕಾಲು ಜಾರಿ ನೀರಿನಲ್ಲಿ ಬಿದ್ದಿರುವ ಘಟನೆ ರಾಯಾಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಾಳಾಪೂರ ಗ್ರಾಮ ಹೊರವಲಯದಲ್ಲಿನ ನಾರಾಯಣಪುರ ಬಲದಂಡೆ ಕಾಲುವೆಯ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಕಾಳಾಪೂರ ಮೂಲದ ಹುಸೇನಪ್ಪ ಎನ್ನುವ ಬಾಲಕ ಕಾಲುವೆಯಲ್ಲಿ ಬಿದ್ದು ನಾಪತ್ತೆಯಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬಾಲಕನಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version