Uncategorized

ಚುನಾವಣೆಯಲ್ಲಿ ಗೆದ್ದ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ..!

Published

on

ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಸದಸ್ಯರಿಗೆ ಪ್ರಮಾಣ ಪತ್ರ ಹಾಗೂ ಸತ್ಕಾರ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ಸಮಯದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರಿಂದ ನೂತನ ಸದಸ್ಯರಿಗೆ ಸತ್ಕಾರವನ್ನು ಮಾಡಲಾಗಿತ್ತು. ಇನ್ನೂ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಪ್ಪ ಬಂಡ್ರೂಳಿ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಸಹಾಯಕ ಚುನಾವಣಾ ಅಧಿಕಾರಿ ರವಿ ಮರೆನ್ನವರ, ಅರಭಾವಿ ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಗುರುನಾಥ ಗಂಗಣ್ಣವರ, ರವಿ ಶಿರಗನ್ನವರ, ರಾಮಪ್ಪ ಅರಭಾವಿ, ಭೀಮಪ್ಪ ನಾವಿ.ಶಂಬುಲಿಂಗ ಮುಕ್ಕಣ್ಣವರ.ಮಾಯಪ್ಪ ಬಂಡ್ರೂಳಿ.ಚಿದಾನಂದ ಶಾಬಾನಿ.ಲಕ್ಕಪ್ಪ ತೆಗ್ಗಿ, ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ-ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Click to comment

Trending

Exit mobile version