ಹುಬ್ಬಳ್ಳಿ: ಸದಾ ಕರ್ತವ್ಯದಲ್ಲಿ ಬ್ಯುಸಿ ಆಗಿ ಮನೆಯವರೊಂದಿಗೆ ಕಾಲ ಕಳೆಯಲು ಆಗದಂತ ಪರಿಸ್ಥಿತಿಯಲ್ಲಿ ಇದ್ದ ಅವಳಿ ನಗರದ ಪೊಲೀಸರಿಗೆ ಪೋಲಿಸ್ ಕಮೀಷನರ್ ಲಾಬುರಾಮ್ ಅವರು ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಸದಾ ಕರ್ತವ್ಯದಲ್ಲೇ ನಿರತರಾಗಿದ್ದಂತಹ...
ಸಿರವಾರ: ರಾಯಚೂರ ಜಿಲ್ಲೆಯ ಸಿರವಾರ ತಾಲ್ಲೂಕಿನಲ್ಲಿ ಕವಿತಾಳ ಪಟ್ಟಣದಿಂದ ತಪ್ಪಲದೊಡ್ಡಿ ಹೋಗುವ ಕಚ್ಚಾ ರಸ್ತೆ ಮಾರ್ಗದಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯಾದಾಗಿದ್ದು ,ಅನಾಮಧೇಯ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ...
ಕೊರಟಗೆರೆ: ಹೊಸ ವರ್ಷಕ್ಕೆ ಶಾಸಕ ಡಾ.ಜಿ ಪರಮೇಶ್ವರ್ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಜನತೆಗೆ ಬಂಪರ್ ಕೊಡುಗೆಯ ಭರವಸೆ ನೀಡಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾತನಾಡಿ, ಹೊಸವರ್ಷದ...
ಹುಬ್ಬಳ್ಳಿ: ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಶಾಶ್ವತ ವ್ಯಾಪಾರ ನೆಲೆ ಕಲ್ಪಿಸುವಂತೆ ಆಗ್ರಹಿಸಿ ನೂರಾರು ಬೀದಿಬದಿ ವ್ಯಾಪಾರಸ್ಥರು ಹಾಗೂ ಸಂಘಟನೆಗಳು ಹುಬ್ಬಳ್ಳಿ ನಗರದ ಪಾಲಿಕೆಗೆ ಇಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಬಡ ಬೀದಿಬದಿಯ...
ತಿಪಟೂರು: ತಿಪಟೂರು ನಗರದ ಡಿ.ಸಿ.ಸಿ.ಬ್ಯಾಂಕ್ ಮುಂಭಾಗ ಇರುವ ನೀರಿನ ಪೈಪ್ಲೈನ್ ಹೊಡೆದು ನೀರು ಸೋರಿಕೆಯಾಗುತ್ತಿದೆ ಎಂಬ ವರದಿ ಬಂದ ತಕ್ಷಣವೇ ನಗರಸಭೆಯ ಅಧಿಕಾರಿಗಳು ಸ್ಪಂದಿಸದ್ದನ್ನು ನೋಡಿ ಜನರಿಗೆ ಸಂತೋಷವು ಆಯಿತು. ಈ ಗುಂಡಿಯನ್ನು ತೋಡಿ ಕುಡಿಯುವ...
ನಾಗಮಂಗಲ: ಸಕ್ಕರೆನಾಡು ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಆದಿಚುಂಚನಗಿರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪ್ರಸ್ತುತ ಶೈಕ್ಷಣಿಕ ಸಾಲಿನ ಸಾಂಸ್ಕøತಿಕ, ಕ್ರೀಡಾ ಮತ್ತಿತರ ಚಟುವಟಿಕೆಗಳ ಉದ್ಘಾಟನಾ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯ ದರ್ಗಾ ಸಮೀಪದ ಪಕ್ಕದಲ್ಲಿ ಶಶಿಭೂಷಣ್ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿತ್ತು.ಸುಮಾರು 25 ವರ್ಷದ ಯುವಕನ ಬರ್ಬರವಾಗಿ ಹತ್ಯೆಯಾಗಿದ್ದು, ಹತ್ಯೆಯಾದ ವ್ಯಕ್ತಿ ಇಮ್ರಾನ್ ಖಾನ್...