ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ವೀಲಿಂಗ್ ಮಾಡುವ ವೇಳೆ ಜೆಸಿಬಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸವಾರರಿಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದ ಹೊಸಹುಡ್ಯ ಗೇಟ್ ಸಮೀಪದಲ್ಲಿ ಸಂಭವಿಸಿದೆ. ಬೈಕ್ ಸವಾರರಿಬ್ಬರು ನಗರದ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಖಾಜಾಸಾಬ, ಹಸನ್ ಸಾಬ ಮೂಲಿಮನಿ, ಎಂಬುವರ ಜಮೀನಿನಲ್ಲಿ ಜಾನುವಾರುಗಳಿಗೆ ಶೇಖರಿಸಿಟ್ಟಿದ್ದ ಮೇವಿನ ಬಣವಿಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಬಂಕಿಗೆ ಆಹುತಿಯಾಗಿದೆ.ಮೇವಿನ ಬಣವಿಗೆ ಹತ್ತಿದ...
ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದಡೇಸ್ಗೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಶೋಕ್ ಭೋಪಾಲ್ ಜಾಗೀರ್ದಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಗೊಂಡ ದಡೆಸ್ಗೂರು, ಸಾಲಗುಂದ, ಹಾಗೂ...
ಬಾಗೇಪಲ್ಲಿ: ಗ್ರಾಮ ಪಂಚಾಯತಿಗಳಿಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಬಾಗೆಪಲ್ಲಿ ವಿಧಾನಸಭಾ ಕ್ಷೇತ್ರದ ಪ್ರಮುಖ ಮುಖಂಡ ಹಾಗೂ ಸಮಾಜಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹಾಗೂ ರೈತಸಂಘ(ಹಸಿರುಸೇನೆ)ನೇತೃತ್ವದಲ್ಲಿ ನಡೆಸಲಾಯಿತು. ಈ ವೇಳೆ ಗುಂಜೂರು ಶ್ರೀನಿವಾಸರೆಡ್ಡಿ ಮಾತನಾಡಿ, ಜನಪ್ರತಿನಿಧಿಗಳ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ-ನೂಕಾಟ ಪ್ರಕರಣ ತೇರದಾಳ ಶಾಸಕ ಸಿದ್ದು ಸವದಿಗೆ ಕಂಟಕವಾಗುವಂತೆ ಕಾಣುತ್ತಿದೆ. ಯಾಕೆಂದರೆ ಈ ಪ್ರಕರಣ ಸಂಬಂಧ ತೇರದಾಳ ಶಾಸಕ ಸಿದ್ದು ಸವದಿ ಸೇರಿ...
ಅರಸೀಕೆರೆ: ಜೇನುಕಲ್ಲು ಸಿದ್ದೇಶ್ವರ ಪಾದುಕೆ ಆಣೆಗೂ ನಾವು ಜೆಡಿಎಸ್ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ, ನೀವು ಹೇಳಿದಾಗೆ ಕೇಳ್ತೀವಿ ಅಂತ ವಿಭಿನ್ನವಾಗಿ ಪ್ರಮಾಣ ಮಾಡಿಸುವ ಮುಖಾಂತರ ಗ್ರಾಮ ಪಂಚಾಯಿತಿಯಲ್ಲಿ ವಿಜೇತರಾದ ಬೆಂಬಲಿತ ಸದಸ್ಯರುಗಳನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು...