ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ. ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು ಸಸಿ ನೆಟ್ಟು ಸುಮಾರು ಇಲ್ಲಿಯವರೆಗೂ ೨ ಲಕ್ಷ...
ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.. ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’...
ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ...
ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ...
ಗದಗ: ಗದಗ ತಾಲೂಕಿನ ಕಲ್ಲೂರು ಗ್ರಾಮದ ವೃದ್ಧೆ ಯಲ್ಲಮ್ಮ ಪಾಟೀಲ್ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಎಕ್ಸ್ ಪ್ರೆಸ್ ಟಿವಿ ಪ್ರಸಾರ ಮಾಡಿದ್ದ ವರದಿ ಫಲಶೃತಿಗೊಂಡಿದೆ. ಸದ್ಯ ಕಳೆದ ೨೦ ವರ್ಷಗಳಿಂದ ಸೂರು ಇಲ್ಲದೆ ವೃದ್ಧೆ ಯಲ್ಲಮ್ಮ...
ಗದಗ: ಗದಗ ಜಿಲ್ಲೆಯಲ್ಲಿ ಡಿಎಪಿ ರಸಗೊಬ್ಬರಕ್ಕಾಗಿ ರೈತರು ಪರದಾಟ ಆರಂಭಿಸಿದ್ದಾರೆ. ಸದ್ಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಿತ್ತನೆ ಮಾಡಲು ಡಿಎಪಿ ರಸಗೊಬ್ಬರ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಈ ಗೊಬ್ಬರಕ್ಕಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಇನ್ನು ಡಿಎಪಿ ರಸಗೊಬ್ಬರ...
ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ....