ದೇವದುರ್ಗ(ರಾಯಚೂರು): ದೇವದುರ್ಗ ಪಟ್ಟಣದಲ್ಲಿ ಗೊಬ್ಬರದ ಅಂಗಡಿಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಮರಳು ಮಿಶ್ರಿತ ಗೊಬ್ಬರ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳ ಪರವಾನಿಗೆ ರದ್ದು ಪಡಿಸಲಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕಿ ಎಸ್.ಪ್ರಿಯಾಂಕಾ ತಿಳಿಸಿದ್ದಾರೆ. ರವಿ...
ರಾಯಚೂರು: ರಾಯಚೂರಿಗೆ ಆಗಮಿಸಿರುವ ಮುಂಬೈ ವಲಸಿಗರಿಂದ ಕೊರೋನಾ ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂದು ಸಂಜೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಸೋಂಕಿತರ ಪಟ್ಟಿಯಲ್ಲಿ ಮತ್ತೆ ದೇವದುರ್ಗದ ೧೦ ಜನಕ್ಕೆ ಪಾಸಿಟಿವ್ ಪ್ರಕರಣಗಳು ದೃಢವಾಗಿವೆ. ಇಂದು...
ತಿಪಟೂರು(ತುಮಕೂರು): ಭಾರತದ ಬೆನ್ನೆಲುಬು ರೈತರ ನಡುವನ್ನೇ ಮುರಿಯಲು ಹೊರಟಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯದೇ ಹೋದರೆ ಲಾಕ್ಡೌನ್ ಮರೆತು ಉಗ್ರ ಹೋರಾಟ ಮಾಡುವುದಾಗಿ ಎಪಿಎಂಸಿ ಅಧ್ಯಕ್ಷ ಮಡೇನೂರು ಲಿಂಗರಾಜು ಎಚ್ಚರಿಸಿದ್ದಾರೆ. ನಗರದ ಎಪಿಎಂಸಿ ಸಭಾಂಗಣದಲ್ಲಿ ಕರೆದಿದ್ದ...
ಆನೇಕಲ್(ಬೆಂ.ನಗರ): ತಮಿಳುನಾಡಿನಲ್ಲಿ ಕೋವಿಡ್ ಸಂಖ್ಯೆ ಕೈಮೀರಿ ಹೋಗುತ್ತಿದೆ.. ಇದ್ರಿಂದ ಸಾಕಷ್ಟು ಜನ ತಮಿಳಿಗರು ಕರ್ನಾಟಕ್ಕೆ ಪ್ರಯಾಣ ಮಾಡುತ್ತಿದ್ದಾರೆ.ಹೀಗಾಗಿ ಇದಕ್ಕೆ ಕಡಿವಾಣ ಹಾಕೋದಕ್ಕೆ ಅಂತ ನಮ್ಮ ಗಡಿಯಲ್ಲಿ ಬಿಗಿ ಬಮದೋಬಸ್ಥ್ ಮಾಡಿದ್ದಾರೆ..ಆದ್ರು ಸಹ ಕಳ್ಳರು ಮಾತ್ರ ನುಸುಳುವುದನ್ನ...
ಅರಕಲಗೂಡು(ಹಾಸನ): ಕೊರೊನಾ ಲಾಕ್ಡೌನ್ ಕಾರಣದಿಂದ ತಾಲ್ಲೂಕಿನಲ್ಲಿ ಹೂವು ಬೆಳೆಗಾರರು ಮಾರುಕಟ್ಟೆಯಿಲ್ಲದೆ ನಷ್ಟಹೊಂದಿದ್ದು ಅಂತಹ ಹೂವು ಬೆಳಗಾರರಿಗೆ ಸಾರ್ಕಾರವು ಪ್ರತಿ ಹೆಕ್ಟೇರ್ಗೆ ೨೫೦೦೦ ರೂ.ಪರಿಹಾರ ಘೋಷಿಸಿದೆ ಎಂದು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ...
ನಂಜನಗೂಡು(ಮೈಸೂರು):ಕೊನೆಗೂ ವಲಸೆ ಕಾರ್ಮಿಕರಿಗೆ ಕೊಟ್ಟ ಮಾತನ್ನು ನಂಜನಗೂಡಿನ ತಹಶೀಲ್ದಾರ್ ಮಹೇಶ್ ಕುಮಾರ್ ಈಡೇರಿಸಿದ್ದಾರೆ.ಈ ಮೂಲಕ ವಲಸೆ ಕೂಲಿಕಾರ್ಮಿಕರಿಗೆ ಅವರು ಆಸರೆಯಾಗಿದ್ದಾರೆ. ಹೌದು, ಹೊರರಾಜ್ಯ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಿಂದ ಕೂಲಿ ಅರಸಿ ವಲಸೆ ಬಂದಿದ್ದ ಕಾರ್ಮಿಕರು ತಾಲೂಕಿನ...
ತಿ.ನರಸೀಪುರ(ಮೈಸೂರು): ಇಂದು ಬೆಳಿಗ್ಗೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ದೊಡ್ಡಾಪುರ ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ ಮನ್ರೇಗಾ ವಿವಿಧ ಯೊಜನೆಗಳನ್ನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪಸಿಂಹ, ಶಾಸಕ ಅಶ್ವಿನ್ ಕುಮಾರ್...
ಹುಬ್ಬಳ್ಳಿ: ಸಾಮಾಜಿಕ ಅಂತರ ಮರೆತ ನೂರಾರು ಜನರು ದಿನಸಿ ಕಿಟ್ ನೀಡುವಂತೆ ಒತ್ತಾಯಿಸಿ ಕಲಘಟಗಿ ಶಾಸಕ ಸಿ.ಎಂ.ನಿ0ಬಣ್ಣನವರ ಮನೆ ಮುಂದೆ ಜಮಾಯಿಸಿದ ಘಟನೆ ನಡೆದಿದೆ. ಅಂದ ಹಾಗೇ ಕೊರೊನಾ ಸಂಬ0ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಾಮಾಜಿಕ...
ಧಾರವಾಡ: ಧಾರವಾಡದ ಜಿಲ್ಲೆಯಲ್ಲಿಂದು ೦೫ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೊಂಕೀತರ ಸಂಖ್ಯೆ ೩೧ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-೧೫೦೫( ತೆಲಂಗಾಣ ಪ್ರಯಾಣಣ ಹಿನ್ನಲೆಯಲ್ಲಿ ೦೬ ವರ್ಷದ ಬಾಲಕಿ), ಪಿ-೧೫೦೬(ತೆಲಂಗಾಣ...
ತುಮಕೂರು:ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದಂತೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನನ್ನ ಮಂತ್ರಿ ಮಾಡಿಲ್ಲ. ತಬ್ಬಿಕೊಂಡು ಯಾರಿಗೂ ಮುತ್ತು ನೀಡಿಲ್ಲ. ನಾನು ರಾಜೀನಾಮೆ ನೀಡುವ ಸ್ಥಿತಿ ಬರುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ....