ಬೆಂಗಳೂರು: ತನ್ನ ಪ್ರೇಮಿಯಿಂದ ಮಚ್ಚಿನೇಟು ತಿಂದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಪ್ರೇಯಸಿ ಕೊನೆಗು ಬದುಕುಳಿದಿದ್ದಾಳೆ.ಸದ್ಯ ಆಕೆ ಆರೋಗ್ಯ ಸ್ಥಿರವಾಗಿದ್ದು,ಸಾವಿನಿಂದ ಬಚಾವ್ ಆಗಿದ್ದಾಳೆ. ಸದ್ಯ ನಿತ್ಯಶ್ರೀ ಎಂಬಾಕೆಯೇ ಬದುಕುಳಿದ ಪ್ರೇಯಸಿ.ಆದರೆ ಈಕೆಗೆ ಮಚ್ಚಿನೇಟು ಕೊಟ್ಟ...
ಸಿಂಧನೂರು(ರಾಯಚೂರು): ಕ್ವಾರೈಂಟನ್ ಕೇಂದ್ರಗಳಲ್ಲಿ ಅಡುಗೆ ಮಾಡುವ ಬಿಸಿಯೂಟ ನೌಕರರಿಗೆ ಸಂಭಾವನೆ ನೀಡಬೇಕು ಎಂದು ಕಾರ್ಮಿಕ ಮುಖಂಡ ಶೇಕ್ಷಖಾದ್ರಿ ಹೇಳಿದ್ದಾರೆ. ನಗರದ ತಾಲೂಕು ಪಂಚಾಯತಿ ಕಾರ್ಯಾಲಯ ಎದುರು ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ನಡೆದ...
ಶಿರಾ(ತುಮಕೂರು): ಬಿರುಗಾಳಿ ಸಹಿತ ಸುರಿದ ಮಳೆಗೆ ಅಪಾರ ಬೆಳೆ ಹಾನಿಯಾಗಿದ್ದು,ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಆದ್ದರಿಂದ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯ ಮಾನದಂಡವನ್ನು ಬದಲಾಯಿಸಿ,ಅನ್ನದಾತರಿಗೆ ಅನುಕೂಲ ಆಗುವಂತೆ ಬೆಳೆ ಪರಿಹಾರದ ಮೊತ್ತವನ್ನು ನೀಡಬೇಕು...
ಬೆ0ಗಳೂರು: ಬೆಂಗಳೂರಿನ ಕೆ.ಆರ್.ಪುರ ವೈಟ್ ಫೀಲ್ಡ್ ರಸ್ತೆಯಲ್ಲಿ ಸಂಚರಿಸುತ್ತಿದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಅಂದ ಹಾಗೇ ಮಹದೇವಪುರ ಪೆಟ್ರೋಲ್ ಬಂಕ್ನಲ್ಲಿ ಪುಲ್ ಟ್ಯಾಂಕ್ ಮಾಡಿಸಿದ ಕಾರಿನ ಮಾಲೀಕ ಬಂಕ್ ನಿಂದ ಸ್ವಲ್ಪ...
ಆನೇಕಲ್(ಬೆಂ.ನಗರ): ಬೆಂಗಳೂರಿನ ಬೊಮ್ಮನಹಳ್ಳಿಗೆ ಸಮೀಪದ ಬೇಗೂರಿನಲ್ಲಿ ಮರ ಬಿದ್ದು ಸಾವು ಕಂಡ ಮಹಿಳೆ ಕುಟುಂಬಸ್ಥರಿಗೆ ಶಾಸಕ ಎಂ.ಕೃಷ್ಣಪ್ಪ ಸಾಂತ್ವನ ಹೇಳಿದ್ದಾರೆ. ಅಂದ ಹಾಗೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ...
ರಾಯಚೂರು: ರಾಯಚೂರಿನಲ್ಲಿ ಕೊಂಚ ಸುಧಾರಿಸಿದ್ದ ಕೊರೋನಾ ಇಂದು ಮತ್ತೆ ತನ್ನ ಪ್ರಭಾವ ಬೀರಿದೆ. ಮಹಾರಾಷ್ಟ್ರದಿಂದ ಮರಳಿದ ಕೂಲಿ ಕಾರ್ಮಿಕರಲ್ಲಿ ಮತ್ತೆ ಇಂದು ೫ ಪ್ರಕರಣಗಳು ದೃಢವಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೭೦ ಗಡಿಗೆ ದಾಟಿದೆ....
ನಂಜನಗೂಡು(ಮೈಸೂರು): ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ತಮ್ಮ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ...
ಪಾವಗಡ(ತುಮಕೂರು): ರೈತರಿಗೆ ಸೇರಬೇಕಾದ ಬಿತ್ತನೆ ಬೀಜಕ್ಕೆ ಯಾವುದೇ ತೊಂದರೆ ಆಗಬಾರದು.ಈ ನಿಟ್ಟಿನಲ್ಲಿ ಅಧಿಕಾರಿಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸಲು ಶಾಸಕ ವೆಂಕಟರಮಣಪ್ಪ ಸೂಚನೆ ನೀಡಿದ್ದಾರೆ. ಶೇಂಗಾ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ತಾಲ್ಲೂಕಿಗೆ...
ಇಂಡಿ(ವಿಜಯಪುರ): ಕೊರೊನಾ ಕಾಟದಲ್ಲಿ ಬಿಸಿಲು ನಾಡು ವಿಜಯಪುರ ಜಿಲ್ಲೆ ನಲುಗುತ್ತಿದೆ.ಆದರೆ ಇಂತಹ ಸಂದರ್ಭದಲ್ಲಿ ಕೊರೊನಾ ಕಾಟಕ್ಕೆ ಬ್ರೇಕ್ ಹಾಕಲು ಪ್ರಾಣ ಸ್ನೇಹಿತರ ಬಳಗ ಮುಂದಾಗಿದೆ. ಹೌದು, ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪ್ರಾಣ ಸ್ನೇಹಿತರ ಬಳಗವು...
ಮಳವಳ್ಳಿ(ಮಂಡ್ಯ): ಜಿಲ್ಲೆಯಲ್ಲೇ ಮಳವಳ್ಳಿ ಪಟ್ಟಣದ ಈದ್ಗಾ ಮೊಹಲ್ಲಾ ೭ನೇ ವಾರ್ಡು ಪ್ರಥಮಯಾಗಿ ಕೊರಾನಾ ಮಹಾಮಾರಿ ಕಾಣಿಸಿಕೊಂಡಿದ್ದ ಜಾಗವನ್ನು ತಾಲ್ಲೂಕು ಆಡಳಿತ ಇಂದು ಸೀಲ್ ಡೌನ್ನಿಂದ ಮುಕ್ತ ಗೊಳಿಸಿದೆ. ಮಳವಳ್ಳಿ ಪಟ್ಟಣದ ಈದ್ಗಾ ಮೊಹಲ್ಲಾ ೭ನೇ ವಾರ್ಡ್...