ಕೊಪ್ಪಳ : ಜಿಲ್ಲೆಯಲ್ಲಿ ಸುರಿದ ಅಲಿಕಲ್ಲು ಮಳೆಯಿಂದಾಗಿ ಭಾರೀ ಪ್ರಮಾಣದಲ್ಲಿ ಬೆಳೆಗಳು ನೆಲಕಚ್ಚಿವೆ. ಅಂದ ಹಾಗೇ ಜಿಲ್ಲೆಯ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗಗಳಾದ ಕಲ್ಗುಡಿ, ಶ್ರೀರಾಮನಗರ, ಮರಳಿ, ಸಿದ್ದಾಪುರ, ಗುಳ್ಳದಳ್ಳಿ, ಮಸಾರಿಕ್ಯಾಂಪ್, ಹೇರೂರು, ಕೆಸರಟ್ಟಿ, ಮಲಕನಮರಡಿ,...
ಮಂಡ್ಯ : ಮೂರು ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಶರುವಾಗಿದ್ದು, ಮಳವಳ್ಳಿ, ನಾಗಮಂಗಲದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸದ್ಯ ಇದರ ಬಗ್ಗೆ ಮಾಹಿತಿ ನೀಡಿರುವ ಮಂಡ್ಯ ಡಿಸಿ ಡಾ.ಎಂ.ವಿ. ವೆಂಕಟೇಶ್,ದೆಹಲಿಯ ನಿಜಾಮುದ್ದೀನ್...
ಬೆ0ಗಳೂರು: ಮೊನ್ನೆಯಷ್ಟೆ ಕೇರಳ-ಕರ್ನಾಟಕ ಗಡಿ ವಿಚಾರವಾಗಿ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರು ಇನ್ನೊಂದು ಬೇಡಿಕೆಯಿದ್ದ ಇನ್ನೊಂದು ಪತ್ರವನ್ನು ಸಿಎಂಗೆ ಬರೆದಿದ್ದಾರೆ.ಆದರೆ ಸಿಎಂ ಯಡಿಯೂರಪ್ಪ ಮಾತ್ರ ದೇವೇಗೌಡರ ಈ ಬೇಡಿಕೆಯನ್ನು ಸಾರಾಸಗಟಾಗಿ...
ಕೋಲಾರ: ಕೊರೋನಾ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಮದ್ಯ ಸಿಗುವುದಿಲ್ಲ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿಯಲ್ಲಿರುವುದರಿಂದ...
ಸಿಂಧನೂರು: ಇಡೀ ದೇಶ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮಂಗಳಮುಖಿಯರ ಪಾಡು ಹೇಳತೀರಾದಾಗಿದೆ. ಸದ್ಯ ಹೊಟ್ಟೆಪಾಡಿಗಾಗಿ ನಾವೆಲ್ಲಾ ಭಿಕ್ಷಾಟನೆಯ ಮೊರೆಹೋಗಿದ್ದೇವೆ.ಆದರೆ ಇಡೀ ಭಾರತ ಬಂದ್ ಆದ ಕಾರಣ ಇತ್ತ ಭಿಕ್ಷೆಯೂ ಇಲ್ಲ, ಒಪ್ಪೊತ್ತಿನ...
ಚಿತ್ರದುರ್ಗ:ಎಲ್ಲೆಡೆ ತಾಂಡವವಾಡ್ತಿರುವ ಕೊರೋನ ವೈರಸ್ ನಿಂದಾಗಿ ಜನರು ಭಯಭೀತರಾಗಿದ್ದಾರೆ.ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ(ಕೋವಿಡ್-19)ಸಂಬಂಧಿಸಿದಂತೆ, ಭೀಮಸಮುದ್ರದಲ್ಲಿ ವರದಿಯಾಗಿದ್ದ ಒಂದು ಪ್ರಕರಣ ಹೊರತುಪಡಿಸಿ, ಇದುವರೆಗೂ ಬೇರೆ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಹೀಗಾಗಿ ಕೋಟೆನಾಡಿನ ಜನರು...
ಬೆಂಗಳೂರು: ಆರ್ಡಿಪಿಆರ್ ಏನ್ಮಾಡ್ತಿದೆ ಗೊತ್ತಿಲ್ಲ. ಬೇಸಿಗೆಯಿಂದಾಗಿ ಗ್ರಾಮೀಣಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಹೀಗಾಗಿ ಅಗತ್ಯವಿರುವ ಕಡೆ ಬೋರ್ ವೆಲ್ ಕೊರೆಸಬೇಕು. ಜನರಿಗೆ ಕುಡಿಯುವ ನೀರನ್ನ ಒದಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ...
ಬೆಂಗಳೂರು:ಕೊರೋನಾ ಅಬ್ಬರದ ಬಳಿಕ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡಿದರೆ ದುರುಪಯೋಗವಾಗುತ್ತದೆ ಎಂಬ ಕಾರಣಕ್ಕೆ ಸರಕಾರ ಈ ಕ್ರಮ ಕೈಗೊಂಡಿತ್ತು. ಇದಕ್ಕೆ ತೀವ್ರ...
ಕೋಲಾರ : ಲಾಕ್ ಡೌನ್ ಹಿನ್ನಲೆಯಲ್ಲಿ ಶ್ರೀನಿವಾಸಪುರ ಪಟ್ಟಣಕ್ಕೆ ಕರ್ತವ್ಯಕ್ಕಾಗಿ ತೆರಳುತ್ತಿದ್ದ ಪೊಲೀಸ್ ವಾಹನ ಪಲ್ಟಿ ಹೊಡೆದ ಘಟನೆ ಅರಿನಾಗನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಪೇದೆಗಳಾದ ಮಂಜುನಾಥ್ ಮತ್ತು ವೇಣು ಎಂಬವರಿಗೆ ಗಾಯಗಳಾಗಿದ್ದು...
ಬೆ0ಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ನಿನ್ನೆ ನಿಧನರಾಗಿದ್ದಾರೆ.ಆದರೆ ಅವರ ಅಂತಿಮ ದರ್ಶನ ಪಡೆಯಲು ಹೆಚ್ಚು ಜನರಿಗೆ ಅವಕಾಶವಿಲ್ಲ. ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದರ್ಶನ್, ಶಿವರಾಜ್ ಕುಮಾರ್, ಕಿಚ್ಚ ಸುದೀಪ್,...