ಬೆಂಗಳೂರು : ಚಂದನವನದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಫೋರ್ಟೀಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಕಿಡ್ನಿ ವೈಫಲ್ಯ ಸಮಸ್ಯೆಗೆ ತುತ್ತಾಗಿರುವ ಪ್ರಕಾಶ್ ಅವರಿಗೆ...
ಸಿಂಧನೂರು: ಗ್ರಾಮೀಣ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಇಸ್ಪೀಟ್ ಅಡ್ಡ ಮೇಲೆ ದಾಳಿ ೧೪ ಜನರ ಮೇಲೆ ಪ್ರಕರಣ ದಾಖಲೆ ಮಾಡಿಕೊಂಡಿದ್ದಾರೆ. ತಾಲೂಕಿನ ಆರ್.ಹೆಚ್.ನಂ ೫ರ ಗ್ರಾಮದ ಕೈಲಾಸ ಭೈರಾಗಿ ಎಂಬುವರ...
ನಂಜನಗೂಡು: ನಂಜನಗೂಡು ಸೇರಿದಂತೆ ಮೈಸೂರು ಜಿಲ್ಲೆಗೆ ಮಹಾಮಾರಿ ಕೊರೊನಾ ಹಬ್ಬಿಸಿದ ಕೀರ್ತಿ ಜುಬಿಲೆಂಟ್ ಕಾರ್ಖಾನೆಗೆ ಸಲ್ಲುತ್ತದೆ ಎಂದು ಕಾರ್ಖಾನೆಯ ವಿರುದ್ಧ ಶಾಸಕ ಹರ್ಷವರ್ಧನ್ ಕಿಡಿಕಾರಿದ್ದಾರೆ. ನಂಜನಗೂಡಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಖಾನೆಯವರ...
ಮೈಸೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೈಲ್ವೆ ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳನ್ನಾಗಿ ಸಿದ್ದಪಡಿಸಿರುವ ಬೆನ್ನಲ್ಲೇ ಇದೀಗ ಮೈಸೂರಿನಲ್ಲೂ ಕೂಡ ರೈಲ್ವೆ ಇಲಾಖೆ ಈ ಕಾರ್ಯ ಕೈಗೊಂಡಿದೆ. ಸದ್ಯ ಕೇಂದ್ರ ರೈಲ್ವೆ ಸಚಿವಾಲಯದ ಆದೇಶ ಮೇರೆಗೆ ಮೈಸೂರು ರೈಲ್ವೆ...
ಬಾಗಲಕೋಟೆ:ದೆಹಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ದೇಶದಲ್ಲಿ ಕೊರೊನಾ ವೇಗವಾಗಿ ಹಬ್ಬುತ್ತಿದೆ ಎಂದು ಆರೋಪಿಸಿ ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದಲ್ಲಿ ಈ ಘಟನೆ...
ಬೆಂಗಳೂರು/ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಇಡೀ ದೇಶವೇ ಕೈ ಜೋಡಿಸಿದೆ. ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನೈತಿಕ ಬಲ ತುಂಬಲು ಹಾಗೂ ೨೧ ದಿನಗಳ ಲಾಕ್ಡೌನ್ನಿಂದ ಕಂಗೆಟ್ಟಿರುವ ಜನರಿಗೆ ಆತ್ಮಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ಪ್ರಧಾನಿ...
ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ. ಅಂದ ಹಾಗೇ...
ಕೆ.ಆರ್.ಪುರ(ಬೆಂಗಳೂರು):ಪ್ರಧಾನಿ ನರೇಂದ್ರ ಮೋದಿ ಅವರ ದೀಪ ಬೆಳಗಿಸುವ ವಿಚಾರದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ ಮಾಡುವುದು ಸರಿಯಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತೀರುಗೇಟು ನೀಡಿದ್ದಾರೆ. ಬೆಂಗಳೂರಿನ ಭಟ್ಟರಹಳ್ಳಿ ಕಲ್ಯಾಣ ಮಂಟಪದಲ್ಲಿ ನಡೆದ...
ಶ್ರೀನಿವಾಸಪುರ: ಕೊಪ್ಪಳದಂತೆ ಕೋಲಾರ ಜಿಲ್ಲೆಯಲ್ಲೂ ಬಾರ್ ಅಂಡ್ ರೆಸ್ಟೋರೆಂಟ್ಗೆ ಕನ್ನ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರೋಜೇನಹಳ್ಳಿಯ ವೀರಭದ್ರೇಗೌಡ ಎಂಬವರಿಗೆ ಸೇರಿದ ಲಕ್ಷ್ಮೀ ಬಾರ್ ಅಂಡ್ ರೆಸ್ಟೋರೆಂಟ್ಗೆ ಕನ್ನ ಹಾಕಿರುವ...
ಗೋಕಾಕ್: ಒಂದೇ ಕುಟುಂಬದ ನಾಲ್ವರು ಕಂದಮ್ಮಗಳು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಅಜ್ಜನಕಟ್ಟಿ ಗ್ರಾಮದಲ್ಲಿ ನಡೆದಿದೆ. ಅಜ್ಜನಕಟ್ಟಿ ಗ್ರಾಮದ ಕರೆಪ್ಪ ಜಕ್ಕನ್ನವರ ಹಾಗೂ ಮಹಾದೇವಿ ದಂಪತಿಯ ಮಕ್ಕಳಾದ ಭಾಗವ್ವ...