ಬಾಗಲಕೋಟೆ:ಜನ ಗುಂಪು ಗುಂಪಾಗಿ ಹಾಲು ತರಲು ಮನೆಯಿಂದ ಹೊರ ಬಂದು ಗುಂಪಾಗಿ ಸೇರಿದ್ರೇ ಕೊರೊನಾ ವೈರಸ್ ಹರಿಡೀತೆಂಬ ಭೀತಿಯಿದೆ. ಅದೇ ಕಾರಣಕ್ಕೆ ಲಾಕ್ಡೌನ್ ಮಾಡಲಾಗಿದ್ರೂ ಅದರ ಪರಿವೇ ಇಲ್ಲದೇ ಜನ ನೂರಾರು ಸಂಖ್ಯೆಯಲ್ಲಿ ಉಚಿತ ಹಾಲು...
ಸಿಂಧನೂರು:ಕೊರೊನಾ ಎಂಬ ಮಾರಣಾಂತಿಕ ವೈರಸ್ ಹರಡುವಿಕೆ ತಡೆಯಲು ಇಡೀ ದೇಶವೇ ಸ್ತಬ್ಧವಾಗಿದೆ. ಸದ್ಯ ಈ ಕೊರೊನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ಮೋದಿ ಇಡೀ ದೇಶದ ಲಾಕ್ ಡೌನ್ಗೆ ಕರೆ ಕೊಟ್ಟಿದ್ದಾರೆ. ಆದರೆ ಈ ಲಾಕ್ಡೌನ್...
ರಾಯಚೂರು: ಸಿರಿವಾರ ತಾಲ್ಲೂಕಿನ ಕವಿತಾಳ್ ಪಟ್ಟಣದ ಸಂತೆ ಬಜಾರ್ನಲ್ಲಿ ರಾಯಚೂರು ಎಸ್ಪಿ ಸಿ.ವೇದಮೂರ್ತಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಅವರು, ಏ.೧೪ರವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡಿರುವ ಲಾಕ್ಡೌನ್ನ್ನು...
ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಬೆಂಗಳೂರು ಪೊಲೀಸರ ವಿರುದ್ಧ ಗರಂ ಆದ ಘಟನೆ ಇಂದು ನಡೆದಿದೆ. ಬೆಳಿಗ್ಗೆ ಬೆಂಗಳೂರಿನ ಸಿಂಗೇನಹಳ್ಳಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವ್ಯಾಪಾರಸ್ಥರು ಹಾಗೂ ಗ್ರಾಹಕರ ಜೊತೆ ಸಚಿವ ಸೋಮಶೇಖರ್ ಚರ್ಚೆ...
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, 7 ಪ್ರಕರಣಗಳಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ನಾಲ್ವರಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಇದಲ್ಲದೆ...
ನೆಲಮಂಗಲ:ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಮಾಹಿತಿ ಪಡೆಯುವ ಆಂದೋಲನ ಆಂರAಭಿಸಿದ್ದು, ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯ ನಡೆಸುತ್ತಿದ್ದಾರೆ. ಆದರೆ ಇದೇ ಆಶಾ ಕಾರ್ಯಕರ್ತೆಯರಿಗೆ ಧಮಕಿ ಹಾಕಿ ಹಲ್ಲೆ ನಡೆಸುತ್ತಿರುವ ಪ್ರಕರಣಗಳು...
ಬೆಂಗಳೂರು:ಕೊರೊನಾ ರೋಗಿಗಳಿಗೆ ಮೀಸಲಿಡುವ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಸಿಬ್ಬಂದಿಗೆ ನೀಡಬೇಕಾದ ಸವಲತ್ತುಗಳ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಗಮನವಹಿಸದಿರುವುದು ಬಗ್ಗೆ ನರ್ಸ್ಗಳು ಬರೆದ ಪತ್ರದಲ್ಲಿ ಬಹಿರಂಗವಾಗಿದೆ. ಸದ್ಯ ಪತ್ರದಲ್ಲಿ ಕೊರೊನಾ ರೋಗಿಗಳಿಗಾಗಿ...
ಬೆಂಗಳೂರು:ರಾಜ್ಯದಲ್ಲೂ ಕೊರೊನಾ ತಡೆಗಟ್ಟಲು ನೆರವಿನ ಮಹಾಪೂರ ಹರಿದುಬರ್ತಿದೆ. ಈಗಾಗಲೇ ಹಲವು ಗಣ್ಯರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದು,ಇದೀಗ ಮಾಜಿ ಸಚಿವ ಎಂಟಿಬಿ ನಾಗರಾಜ್ ಕೂಡ ೧ ಕೋಟಿ ರೂಪಾಯಿನ್ನು ದೇಣಿಗೆ ನೀಡಿದ್ದಾರೆ. ಅಂದ ಹಾಗೇ...
ಬೆಂಗಳೂರು: ಉಚಿತ ಹಾಲು ವಿತರಣೆ ಮಾಡುವಂತೆ ಸಿಎಂ ಆದೇಶ ಕೊಟ್ಟ ಬೆನ್ನಲ್ಲೇ ಬೆಂಗಳೂರಿನ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಉಚಿತ ಹಾಲಿಗಾಗಿ ಮುಗಿಬಿದ್ದ ಘಟನೆ ಇಂದು ನಡೆದಿದೆ. ಪಂತರಪಾಳ್ಯ, ಕಮಲನಗರ ಸೇರಿ ಬೆಂಗಳೂರಿನ ಹಲವು ಕಡೆ...
ಬೆಂಗಳೂರು:ಕೊರೋನಾ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದ ಮನೆಗೆಲಸದವರು,ಸಹಾಯಕರು ಮತ್ತು ವಾಹನ ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ...