ಲಿ0ಗಸೂಗೂರು: ರಾಜ್ಯದಲ್ಲಿ ಕೊರೊನಾ ಎಫೆಕ್ಟ್ನಿಂದ ಕಲ್ಲಂಗಡಿ ಬೆಳೆದ ರೈತನಿಗೆ ಸಂಕಷ್ಟ ಎದುರಾಗಿದ್ದು,ಅನೇಕ ಕೂಲಿ ಕಾರ್ಮಿಕರು ಕೂಡ ಬೀದಿಪಾಲಾಗುತ್ತಿದ್ದಾರೆ.. ಅಂದ ಹಾಗೇ ಸಾವಿರಾರು ರೂಪಾಯಿ ಖರ್ಚು ಮಾಡಿ ವರ್ಷಪೂರ್ತಿ ದುಡಿದು ಬೆಳೆದ ಬೆಳಗೆ ಬೆಲೆ ಸಿಗದೇ ರೈತರು...
ತುಮಕೂರು: ಶಿರಾ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಇಂದು ನಮ್ಮ ಎಕ್ಸ್ ಪ್ರೆಸ್ ಟಿವಿ(ಜನತಾ ಟಿವಿ) ವರದಿಗಾರನ ಪೊಲೀಸ್ ಪೇದೆಯೊಬ್ಬರು ಅವಾಜ್ ಹಾಕಿ ಬೈಕ್ ಬೀಗ ಕಿತ್ತುಕೊಂಡ ಘಟನೆ ನಡೆದಿದೆ. ಶ್ರೀಮಂತ್ ಕುಮಾರ್ ಪೊಲೀಸ್...
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬೆಂಗಳೂರಿನ ಬಿಬಿಎಂಪಿಯ ಎಲ್ಲಾ ಸದಸ್ಯರುಗಳು ತಮ್ಮ ಮೂರು ತಿಂಗಳ ಗೌರವಧನ ನೀಡಿದ್ದಾರೆ. ಅಂದ ಹಾಗೇ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾದ ಮೇಯರ್ ಗೌತಮ್ ನೇತೃತ್ವದ...
ಸಿಂಧನೂರು: ಅಕ್ರಮ ಮರಳು ಮಾಫಿಯಾ ಮೇಲೆ ಪೊಲೀಸರು ದಾಳಿ ನಡೆಸಿರೋ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಗ್ರಾಮಿಣ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಇಂದು ಬೆಳಿಗ್ಗೆ ಹರೆಟ್ಟನೂರ...
ಬಾಗಲಕೋಟೆ/ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರೆದಿದ್ದು,ಬಾಗಲಕೋಟೆಯಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ೭೫ ವರ್ಷದ ವೃದ್ಧ(ಕೇಸ್ ನಂಬರ್ ೧೨೫) ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಸದ್ಯ ಬಾಗಲಕೋಟೆಯಲ್ಲಿ ಸಂಭವಿಸಿದ ಮೊದಲ ಕೊರೋನಾ ಸಾವು ಇದಾಗಿದ್ದು,ಗುರುವಾರವಷ್ಟೇ ಇವರಿಗೆ ಪಾಸಿಟಿವ್ ರಿಪೋರ್ಟ್...
ಬೆಂಗಳೂರು: ಸಾಮಾನ್ಯ ಜನರಿಗೆ ಮಾದರಿಯಾಗಬೇಕಾದ ಸೆಲೆಬ್ರಿಟಿಗಳೇ ಲಾಕ್ಡೌನ್ ಆದೇಶ ಉಲ್ಲಂಘಿಸಿದ್ದಾರೆ. ಮನೆಯಲ್ಲಿರದೇ ನಿನ್ನೆ ರಾತ್ರಿ ಜಾಲಿ ರೈಡ್ ಹೋಗಿದ್ದ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತಕ್ಕೀಡಾಗಿದ್ದು,ನಟಿಯ ಮುಖಕ್ಕೂ ಗಾಯಗಳಾಗಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....