ಸಿಂಧನೂರು: ಇತ್ತೀಚಿಗೆ ಜರುಗಿದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗ್ರಾಮೀಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ಸನ್ಮಾನ ಮಾಡಲಾಯಿತು.ರಾಯಚೂರು ಜಿಲ್ಲೆಯ ಸಿಂಧನೂರು ನಗರದ...
ಬಾಗೇಪಲ್ಲಿ: ಕಾಲೇಜು ಮುಗಿಸಿ ಮನೆಗೆ ತೆರಳಲು ಬಸ್ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣನಿಗೆ ಸಾರ್ವಜನಿಕರು ಹಿಗ್ಗಾ-ಮುಗ್ಗಾ ತಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೊರೊನಾದಿಂದಾಗಿ ಕಾಲೇಜ್ ಗಳು ಕೆಲತಿಂಗಳಿಂದ...
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಭತ್ತ ವೈವಿದ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆವಿ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿರುಗಾವಲು ಗ್ರಾಮದಲ್ಲಿರುವ ಸೈಯದ್ ಘನಿಖಾನ್ ರವರು 1350 ದೇಶಿ ಹಾಗೂ ವಿದೇಶಿ ಭತ್ತತಳಿ ಬೆಳೆದಿದ್ದ...
ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಟ್ಟೂರು ಗ್ರಾಮ ಪಂಚಾಯತಿಯ ಪಿಡಿಒ 14ನೇ ಹಣಕಾಸು ಯೋಜನೆಯಡಿ ಬರುವ ಹಣವನ್ನು leg workouts ಕಾಮಗಾರಿಗೆ ಬಳಕೆ ಮಾಡದೇ,ನುಂಗಿ ನೀರು ಕುಡಿದಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು...
ಇಂಡಿ: ಅನೈತಿಕ ಸಂಬಂಧದ ಹಿನ್ನೆಲೆ ಪತ್ನಿಯನ್ನು ಮತ್ತು ಆಕೆಯ ಪ್ರಿಯಕರನನ್ನು ಪತಿ ಲಕ್ಷ್ಮಮ್ ಎಂಬಾತ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಂಥನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತೋಟದ ಮನೆಯಲ್ಲಿ ರುದ್ರಪ್ಪ...
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ವೀಲಿಂಗ್ ಮಾಡುವ ವೇಳೆ ಜೆಸಿಬಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸವಾರರಿಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದ ಹೊಸಹುಡ್ಯ ಗೇಟ್ ಸಮೀಪದಲ್ಲಿ ಸಂಭವಿಸಿದೆ. ಬೈಕ್ ಸವಾರರಿಬ್ಬರು ನಗರದ...
ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಖಾಜಾಸಾಬ, ಹಸನ್ ಸಾಬ ಮೂಲಿಮನಿ, ಎಂಬುವರ ಜಮೀನಿನಲ್ಲಿ ಜಾನುವಾರುಗಳಿಗೆ ಶೇಖರಿಸಿಟ್ಟಿದ್ದ ಮೇವಿನ ಬಣವಿಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವು ಬಂಕಿಗೆ ಆಹುತಿಯಾಗಿದೆ.ಮೇವಿನ ಬಣವಿಗೆ ಹತ್ತಿದ...
ಸಿಂಧನೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ದಡೇಸ್ಗೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಶೋಕ್ ಭೋಪಾಲ್ ಜಾಗೀರ್ದಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಗೊಂಡ ದಡೆಸ್ಗೂರು, ಸಾಲಗುಂದ, ಹಾಗೂ...
ಬಾಗೇಪಲ್ಲಿ: ಗ್ರಾಮ ಪಂಚಾಯತಿಗಳಿಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರುಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಬಾಗೆಪಲ್ಲಿ ವಿಧಾನಸಭಾ ಕ್ಷೇತ್ರದ ಪ್ರಮುಖ ಮುಖಂಡ ಹಾಗೂ ಸಮಾಜಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಹಾಗೂ ರೈತಸಂಘ(ಹಸಿರುಸೇನೆ)ನೇತೃತ್ವದಲ್ಲಿ ನಡೆಸಲಾಯಿತು. ಈ ವೇಳೆ ಗುಂಜೂರು ಶ್ರೀನಿವಾಸರೆಡ್ಡಿ ಮಾತನಾಡಿ, ಜನಪ್ರತಿನಿಧಿಗಳ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪುರಸಭೆ ಸದಸ್ಯೆಯರ ತಳ್ಳಾಟ-ನೂಕಾಟ ಪ್ರಕರಣ ತೇರದಾಳ ಶಾಸಕ ಸಿದ್ದು ಸವದಿಗೆ ಕಂಟಕವಾಗುವಂತೆ ಕಾಣುತ್ತಿದೆ. ಯಾಕೆಂದರೆ ಈ ಪ್ರಕರಣ ಸಂಬಂಧ ತೇರದಾಳ ಶಾಸಕ ಸಿದ್ದು ಸವದಿ ಸೇರಿ...