ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ರಸ್ತೆ ಕಾಮಗಾರಿಗೆ ಟೆಂಡರ್ ಕರೆಯದೆ ಸುಳ್ಳು ಭರವಸೆ ನೀಡುತ್ತಿರುವ ಲಿಂಗಸುಗೂರು ಶಾಸಕ ಡಿ.ಎಸ್...
ತಿಪಟೂರು: ನಗರದ ಎಪಿಎಂಸಿ ಯಾರ್ಡ್ ನಲ್ಲಿ ಆರಂಭವಾದ ರಾಗಿ ಖರೀದಿ ಕೇಂದ್ರಕ್ಕೆ ಶಾಸಕರಾದ ಬಿ.ಸಿ ನಾಗೇಶ್ ಚಾಲನೆ ನೀಡಿದರು.2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಉತ್ತಮ ಗುಣಮಟ್ಟದ ರಾಗಿಯನ್ನು ಪ್ರತಿ ಕ್ವಿಂಟಾಲ್...
ಬಾಗಲಕೋಟೆ: ಮುಂಬರುವ ದಿನಗಳಲ್ಲಿ ಬೀಳಗಿ ಕ್ಷೇತ್ರವಾಪ್ತಿಯ ಒಂದು ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದರ ಜೊತೆಗೆ 2500 ಆಶ್ರಯ ಮನೆಗಳು ಮಂಜೂರು ಮಾಡಿಸಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ಗ್ರಾಮಗಳ ಅಭಿವೃದ್ಧಿಗೆ ಸದಾಕಾಲ ಗ್ರಾಮ...
ಹುಬ್ಬಳ್ಳಿ: ಈಗಾಗಲೇ ಬೆಂಗಳೂರು, ಮೈಸೂರು ವಿಭಾಗದ ಸಮಾವೇಶ ಯಶಸ್ವಿಯಾಗಿ ನಡೆದಿದೆ. ಬೆಳಗಾವಿ ವಿಭಾಗದ ಸಮಾವೇಶ ಹುಬ್ಬಳ್ಳಿಯ ನಡೆಯುತ್ತಿದೆ. ನಾವು ಸಂಕಲ್ಪ ಮಾಡಲು ಇಲ್ಲಿಸೇರಿದ್ದೇವೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದರು. ನಗರದಲ್ಲಿಂದು ಬೆಳಗಾವಿ ವಿಭಾಗ...
ಚಿಕ್ಕಬಳ್ಳಾಪುರ: ಅಕ್ಕನ ಸಂಸಾರ ಸುಖವಾಗಿರಲಿ ಎಂದು ಬಾವನ ಅನೈತಿಕ ಸಂಬಂಧ ಪ್ರಶ್ನಿಸಿದ ಹಿನ್ನೆಲೆ ಬಾವನೇ ಬಾಮೈದನನ್ನು ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಮ್ರಾನ್ ಖಾನ್ (25) ಕೊಲೆಯಾದ ಯುವಕ, ಬಾವ ಸಾಧಿಕ್ ಪಾಷಾ@ಚಾಂದ್, ಟಿಪ್ಪು,...
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಕೂಗಳತೆಯ ದೂರದ ತಿರುಮಲಪುರ ಕಾಲೋನಿ-ಭೀಚನಹಳ್ಳಿ ಸಮೀಪ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಪ್ರದೇಶದಲ್ಲಿ ತಹಸೀಲ್ದಾರ್ ಕುಂಞ ಅಹಮ್ಮದ್ 145 ಸೆಕ್ಷನ್ ಜಾರಿ ಮಾಡುವ...
ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನೆರವೇರಿದ್ದು, ಮುಳಬಾಗಿಲು ಪಟ್ಟಣದ ಡಿವಿ ಗುಂಡಪ್ಪ ಭವನದಲ್ಲಿ ಆಯೋಜಿಸಿದ್ದ 7 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಸ್ತುವಾರಿ ಸಚಿವ ಎಚ್ ನಾಗೇಶ್...
ಅಫಜಲಪೂರ: ಬೇಡಿದವರಿಗೆ ಬೇಡಿದ್ದನ್ನು ಕಲ್ಪಿಸುವ ಕಾಮಧೇನು ಕಲ್ಪವೃಕ್ಷವಾಗಿ ಶೋಬಿಸುತ್ತಿರುವ ಶ್ರೀ ಹಜರತ್ ಖ್ವಾಜಾ ಸೈಫನ್ ಮುಲ್ಕ್ 887 ನೇ ಜಾತ್ರಾ (ಉರುಸ್) ಮಹೋತ್ಸವವು ಅದ್ದೂರಿಯಾಗಿ ಜರುಗಿತು.ಕನಾ೯ಟಕ ಮಹಾರಾಷ್ಟ್ರ ಗಡಿಬಾಗದ ಕುಭೇರ ಕರಜಗಿ ಗ್ರಾಮದಲ್ಲಿ ಸಾವಿರಾರು ಭಕ್ತರ...
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದ ಕೆರೆ ಅಂಗಳದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಘದ ಅಡಿಯಲ್ಲಿ ತಾಲ್ಲೂಕಿನ ಬೋದುಗೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ತದನಂತರ ಅದ್ಯಕ್ಷತೆ ವಹಿಸಿದ ಕೆರೆ ಬಳಕೆದಾರರ...
ಚಿಕ್ಕಬಳ್ಳಾಪುರ: ಪೊಲೀಸರ ಕುರಿತು ಸಾಕಷ್ಟು ನಕಾರಾತ್ಮಕ ಆಲೋಚನೆಗಳೇ ಕಣ್ಣ ಮುಂದೆ ಬರುತ್ತದೆ, ಆದರೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಮಾನವೀಯತೆ ಮೆರದು ಜನರ ಮೆಚ್ಚಿಗೆಗಳಿಸಿದ್ದಾರೆ. ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ...