ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಳ್ಳಿ ಗ್ರಾಮದ ಹತ್ತಿರ ಕಾಲುವೆಯಲ್ಲಿ ಈಜಾಡಲು ಹೋದ ಯುವಕ ನೀರಿನಲ್ಲಿ ಕಾಣೆಯಾಗಿದ್ದಾನೆ. ಕಾಣೆಯಾದ ಯುವಕನನ್ನು ಪತ್ತೆಮಾಡಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೊನ್ನಳ್ಳಿ ಗ್ರಾಮದ ಜನರು...
ಇಂಡಿ: KSRTC ಡಿಪೋ ಎದುರೇ ಪೆಟ್ರೋಲ್ ಸುರಿದುಕೊಂಡು ಚಾಲಕ ಸರ್ಪರಾಜ ಪಟೇಲ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ.ಇನ್ನು ಸರ್ಪರಾಜ್ ಇಂಡಿ ಘಟಕದಲ್ಲಿ ಡ್ರೈವರ್ ಕಮ್ ಕಮ್ ಕಂಡೆಕ್ಟರ್ ಯಾಗಿ...
ಕೊರಟಗೆರೆ: ಮಧುಗಿರಿಯ ಸ್ವಗೃಹದಲ್ಲಿ ಮಾಜಿ ಶಾಸಕ ಕೆ ಎನ್ ರಾಜಣ್ಣ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ಬಗ್ಗೆ ಗುಡುಗಿದ್ದಾರೆ. ಇನ್ನೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯುವಜನತೆ ವಿಜೇತರಾಗಿರುವುದು ಉತ್ತಮ ಬೆಳವಣಿಗೆ...
ಕೊಪ್ಪಳ: ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಪರಸ್ತ್ರೀ ಜೊತೆಗಿದ್ದಾಗಲೇ ಪತ್ನಿ ಹಾಗೂ ಮಕ್ಕಳ ಕೈಗೆ ಸಿಕ್ಕಿಬಿದ್ದು ಪರಾರಿಯಾದ ಘಟನೆ ಕೊಪ್ಪಳದ ಕುಷ್ಟಗಿ ಸರ್ಕಲ್ ಬಳಿ ನಡೆದಿದೆ. ಈ ವೇಳೆ ಇಂಜಿನಿಯರ್ ಪತ್ನಿ ಮತ್ತು ಆತನ ಮಕ್ಕಳು...
ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಗೆ ಮೂರುಸಾವಿರ ಮಠದ ಆಸ್ತಿ ದಾನದ ಹಿಂದೆ ಹಣದ ವ್ಯವಹಾರ ನಡೆದಿದೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪದ ಬಗ್ಗೆ ನಮಗೆ ಮಾಹಿತಿ ಇಲ್ಲ, ಮಾಹಿತಿ ಇದ್ದವರು ದಾಖಲೆ ಬಿಡುಗಡೆ ಮಾಡಬೇಕು ಎಂದು ಬಸವರಾಜ್...
ಶಹಾಪುರ: ಶಾಲಾ ಕಟ್ಟಡವೊಂದು ಉಪಯೋಗಕ್ಕೆ ಬಾರದೆ ಪಾಳು ಬಿದ್ದ ದುಸ್ಥಿತಿಯಲ್ಲಿರುವುದು ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ಕಂಡು ಬಂದಿತು. ಗೋಗಿ ಗ್ರಾಮದ ಬಸ್ ನಿಲ್ದಾಣದ ರಸ್ತೆಗೆ ಹೊಂದಿಕೊಂಡಿರುವ ಪ್ರಾಥಮಿಕ ಶಾಲಾ ಕಟ್ಟಡ ಬಳಕೆಯಾಗದೆ ನಿರುಪಯುಕ್ತಗೊಂಡಿದೆ. ಸಾರ್ವಜನಿಕರ ತೆರಿಗೆ...
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಅಲದಹಳ್ಳಿ,ಕಂಸಾಗರ, ಚನ್ನೀಪುರ ಹುಲ್ಲೇಗಾಲ, ಹೂವಿನಕೊಪ್ಪಲು ಗ್ರಾಮಗಳಲ್ಲಿ ಶಾಸಕ ಡಾ.ಕೆ ಅನ್ನದಾನಿ ರವರು 630 ಲಕ್ಷ ರೂ ವೆಚ್ಚದ ರಸ್ತೆಯ ಗುದ್ದಲಿ ಪೂಜೆ ನೇರವೇರಿಸಿದರು.ಎನ್ ಹೆಚ್ 209 ನಿಂದಾಗಿ ಅಟುವನಹಳ್ಳಿ, ಕಂಸಾಗರ, ಲಿಂಗಣಾಪುರದ...
ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಟ್ಟೂರು ಗ್ರಾಮ ಪಂಚಾಯತಿಯ ಪಿಡಿಒ 14ನೇ ಹಣಕಾಸು ಯೋಜನೆಯಡಿ ಬರುವ ಹಣವನ್ನು ಕಾಮಗಾರಿಗೆ ಬಳಕೆ ಮಾಡದೇ,ನುಂಗಿ ನೀರು ಕುಡಿದಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಎದುರಿನಲ್ಲಿರುವ ರೈಲ್ವೆ ಹಳಿ ಬಳಿ ಅನುಮಾನಸ್ಪದವಾಗಿ ಯುವಕನ ಶವ ಪತ್ತೆಯಾಗಿದೆ. ಮೃತ ದುರ್ದೈವಿ ಶಿಡ್ಲಘಟ್ಟದ ನಿವಾಸಿ ಬರ್ಕತ್ ಎಂದು ತಿಳಿದು ಬಂದಿದೆ. ಇನ್ನೂ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುವುದು ಸ್ಪಷ್ಟವಾಗಿಲ್ಲ....
ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ,ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಹಾಗೂ ತೆಲುಗು ಆರಾಧ್ಯ ದೈವ ದಿವಂಗತ ಎನ್.ಟಿ. ರಾಮರಾವ್ ಅವರ ಪುತ್ರ ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಹಿಂದೂಪುರ ವಿಧಾನಸಭಾ ಕ್ಷೇತ್ರದ ಶಾಸಕರು...