ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.. ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್...
ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ...
ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ...
ಲಿಂಗಸೂಗೂರು(ರಾಯಚೂರು):ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಕೋವಿಡ್-೧೯ ಪ್ರಕರಣ ವರದಿಯಾದ ಬಳಿಕ ಕೆನರಾ ಬ್ಯಾಂಕ್‌ನ ಸೀಲ್‌ಡೌನ್ ಮಾಡಲಾಗಿದ್ದು,ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿದೆ. ಕೇರಳ ಮೂಲದ ವ್ಯಕ್ತಿ ನಿರಂತರವಾಗಿ ಲಿಂಗಸುಗೂರು ಕೆನರಾ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಿದ್ದಾರೆ.ಅಲ್ಲದೇ ಇವರ...
ಧಾರವಾಡ : ಧಾರವಾಡದ ಜಿಲ್ಲೆಯಲ್ಲಿಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-೩೪೩೬(೪೮ ವರ್ಷ,ಪುರುಷ) ಹಾಗೂ ಪಿ-೩೪೩೭ (೬೬ ವರ್ಷ,ಮಹಿಳೆ)ಈ ಇಬ್ಬರೂ ರಾಜಸ್ಥಾನ ರಾಜ್ಯದ ಅಜ್ಮೀರ್‌ನಿಂದ ಹಿಂದಿರುಗಿರುವ ಪ್ರಯಾಣ...
ಶಿರಾ(ತುಮಕೂರು): ಜಿಲ್ಲೆಯ ಶಿರಾ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಅಂದ ಹಾಗೇ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ನಿರ್ದೇಶಕ ಜಿ.ಎಸ್.ರವಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ...
ಹುಬ್ಬಳ್ಳಿ : ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಿಮ್ಸ್ ಮತ್ತೊಂದು ಸಾಧನೆ ಮಾಡಿದೆ.ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ...
ಬಾಗಲಕೋಟೆ: ನಾಳೆ ಹಾಗೂ ನಾಡಿದ್ದು ಎರಡು ದಿನಗಳ ಕಾಲ ವಿಪಕ್ಷ ನಾಯಕ ಹಾಗೂ ಶಾಸಕ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ....
ಹುಬ್ಬಳ್ಳಿ: ಲಾಕ್ ಡೌನ್ ಸಂದರ್ಭದಲ್ಲಿ ನಿರ್ಗತಿಕರು ಹಾಗೂ ಬಡವರಿಗೆ ಅನಕೂಲವಾಗಲಿ ಎಂದು ಜಿಲ್ಲಾಡಳಿತದ ಮುಖಾಂತರ ಹುಬ್ಬಳ್ಳಿಯ ಇಂಜನಿಯರ್ ಸಂಜೀವ್ ಜೋಶಿ ತಮ್ಮ ಸ್ವಂತ ಖರ್ಚಿನಲ್ಲಿ ೨೫ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ ಮಾಡಿದರು. ಕೊರೊನಾ ಭೀತಿ...
ತಿಪಟೂರು(ತುಮಕೂರು): ಕೊರೊನಾ ರೋಗದ ಹಾವಳಿಯಿಂದ ಅಂತರ ಜಿಲ್ಲೆ ಅಂತರರಾಜ್ಯದಿAದ ಬಂದAತಹ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಸಮರ್ಪಕ ಆಹಾರ, ನೀರು ಮತ್ತು ಇತರೆ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ನಾವು ಇನ್ನೂ ಇಲ್ಲಿಯೇ ಇದ್ದರೆ ಇನ್ನಿತರೆ...