ಶಿರಾ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ತಹಶೀಲ್ದಾರ್ ಸೇರಿದಂತೆ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಗರಾದ್ಯಂತ ಕಿರಾಣಿ ಮತ್ತು ದಿನಸಿ ಅಂಗಡಿಗಳಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕಿರಾಣಿ ಮತ್ತು ದಿನಸಿ ಅಂಗಡಿಗಳಲ್ಲಿ ಅಕ್ರಮವಾಗಿ...
ಹಾಸನ: ದೇಶವೇ ಲಾಕ್ಡೌನ್ ಆಗಿರುವುದರಿಂದ ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು ಕೆಲಸವಿಲ್ಲದೇ ಒಂದು ಹೊತ್ತು ಊಟಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ.ಇದು ಹೀಗೆ ಮುಂದುವರೆದರೇ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ನಿಂದ ಜನರು ಸಾಯುವುದಿಲ್ಲ. ಆದರೆ ಊಟವಿಲ್ಲದೆ ಹೆಚ್ಚು...
ಕಲಬುರಗಿ: ಸದ್ಯ ಕೊರೊನಾ ಹಾಟ್ಸ್ವಾಟ್ ಆಗಿ ಕಲಬುರಗಿ ಜಿಲ್ಲೆ.ಆದರೆ ಇದಕ್ಕೆ ಲೆಕ್ಕಕ್ಕೆ ಇಟ್ಟುಕೊಳ್ಳದ ಇದೇ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮಸ್ಥರು ಜಾತ್ರೆ ಮಹೋತ್ಸವ ನಡೆಸಿ ಲಾಕ್ಡೌನ್ಗೆ ನಾವು ಕೇರ್ ಮಾಡಲ್ಲ ಎಂಬ ಸ್ಪಷ್ಟ ಸಂದೇಶವನ್ನು...
ದಾವಣಗೆರೆ: ಹಿಂದೆಲ್ಲಾ ತೆಪ್ಪ ಚಲಾಯಿಸಿ,ಸರ್ಕಾರಿ ಬಸ್ ಓಡಿಸಿ ಸುದ್ದಿಯಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಇವತ್ತು ಸ್ವತಃ ಹಾರೆ ಹಿಡಿದು ಕೂಲಿ ಕಾರ್ಮಿಕರ ಜೊತೆ ಬೆವರು ಸುರಿಸಿ ದುಡಿದಿದ್ದಾರೆ..! ಹೌದು, ಲಾಕ್ಡೌನ್ ಮೇ ೩ರವರೆಗೆ ವಿಸ್ತರಣೆ...
ಚಿಕ್ಕಮಗಳೂರು: ಅವರೆಲ್ಲಾ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕೆಲಸ ಮೂಡುತ್ತಿದ್ದ ತಮಿಳುನಾಡು ಮೂಲದ ಕಾರ್ಮಿಕರು. ಇಲ್ಲಿನ ಕಟ್ಟಡ ನಿರ್ಮಾಣಕ್ಕೆ ಈ ಕಾರ್ಮಿಕರು ತಮಿಳುನಾಡಿನಿಂದ ಆಗಮಿಸಿದ್ದರು.ಆದರೀಗ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ತಮ್ಮೂರಿಗೆ ತೆರಳಲು ಆ ಕಾರ್ಮಿಕರೆಲ್ಲಾ ಮುಂದಾಗಿದ್ದಾರೆ. ಆದರೆ...
ದಾವಣಗೆರೆ: ಅದ್ಯಾಕೋ ಮೊದಲ ಹಂತ ಅಲ್ಲ,ಎರಡನೇ ಹಂತದ ಲಾಕ್ ಡೌನ್ಗೂ ಬೆಣ್ಣೆ ನಗರಿ ದಾವಣಗೆರೆ ಜನರು ಕ್ಯಾರೆ ಎನ್ನುತ್ತಿಲ್ಲ. ಜೊತೆಗೆ ಇಲ್ಲಿನ ಹಲವು ಕಡೆ ವಾಹನ ಸಂಚಾರ ಜೋರಾಗಿದ್ದು,ಹಿಂದೆ ಬರುವ ಆ್ಯಂಬುಲೆನ್ಸ್ಗೂ ದಾರಿ ಬಿಡದಷ್ಟು ಓಡಾಟ...
ಬಳ್ಳಾರಿ: ಕೊರೊನಾ ಆರ್ಭಟಿಸುತ್ತಿರುವ ಈ ಸಂದರ್ಭದಲ್ಲಿ ಗಣಿನಾಡು ಬಳ್ಳಾರಿಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಸದ್ಯ ಇಂದು ಬಳ್ಳಾರಿ ತಾಲೂಕಿನ ಮುಂಡರಗಿಯಲ್ಲಿ ತಹಶೀಲ್ದಾರ್ ನಾಗರಾಜ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿ ಅಬ್ದುಲ್ಲಾ ನೇತೃತ್ವದ ತಂಡ...
ವಿಜಯಪುರ:ಗೊಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುರೆದಿದ್ದು,ಸದ್ಯಕ್ಕೆ ಇದು ಹಾಟ್ಸ್ಪಾಟ್ ಜಿಲ್ಲೆಯಾಗಿ ಮಾರ್ಪಟ್ಟಿದೆ. ಅಂದ ಹಾಗೇ ಈಗಾಗಲೇ ಜಿಲ್ಲೆಯ ಜನರು ಕೊರೊನಾ ಭೀತಿಯಲ್ಲಿ ತತ್ತರಿಸಿ ಹೋಗಿದ್ದು, ಇಂದು ಒಂದೇ ದಿನಕ್ಕೆ ೭ ಪಾಸಿಟಿವ್ ಪ್ರಕರಣಗಳು ದಾಖಲಾಗಿ...
ಕಲಬುರಗಿ: ರಾಜ್ಯದಲ್ಲಿ ಲಾಕ್ಡೌನ್ನಿಂದ ಆಹಾರ ಪದಾರ್ಥಗಳಿಲ್ಲದೇ ಬಡ ಕುಟುಂಬಗಳು ನಲುಗಿ ಹೋಗುತ್ತಿರುವ ಸಮಯದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಇದೇ ಕುಟುಂಬಗಳಿಗೆ ಪಡಿತರ ಧಾನ್ಯವನ್ನು ನೀಡದೆ ಸತಾಯಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಅAದ ಹಾಗೇ ಕಲಬುರಗಿ ಜಿಲ್ಲೆಯ ಚಿತ್ತಾಪುರ...
ರಾಯಚೂರು: ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಶಾಸಕರು,ಸಂಸದರು ಹೀಗೆ ಎಲ್ಲರೂ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಇದೀಗ ರಾಯಚೂರು ಜಿಲ್ಲೆಯ...