ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಲಾಕ್ಡೌನ್ ಆದೇಶ ಘೋಷಣೆಯಾಗಿದ್ದು,ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಣೆ ಮಾಡಲಾಯಿತು. ಕೊರೋನಾ ವಿರುದ್ಧದ ಹೋರಾಟದ ನಡುವೆಯೂ ಸಾಮಾಜಿಕ...
ಮಳವಳ್ಳಿ: ದೇಶ ವ್ಯಾಪ್ತಿ ಕೊರೊನಾ ಹರಡುತ್ತಿರುವ ಹಿನ್ನೆಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ರವರ ೧೨೯ನೇ ಜಯಂತಿಯನ್ನು ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸರಳವಾಗಿ ಅಚರಣೆ ಮಾಡಲಾಯಿತು. ಅಂದ ಹಾಗೇ ಶಾಸಕ ಡಾ.ಕೆ.ಅನ್ನದಾನಿ ಡಾ.ಬಿ.ಆರ್.ಅಂಬೇಡ್ಕರ್ರ ಭಾವಚಿತ್ರಕ್ಕೆ ಪುಷ್ವಾರ್ಚನೆ...
ಕೆ.ಆರ್.ಪುರಂ: ಡಾ.ಬಿ.ಆರ್. ಅಂಬೇಡ್ಕರ್ ರವರ ೧೨೯ನೇ ಯ ಜಯಂತಿ ಅಂಗವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಬೆಂಗಳೂರು ಪೂರ್ವ ತಾಲ್ಲೂಕು ಕಛೇರಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಸರಳವಾಗಿ ಆಚರಿಸಿದರು. ನಂತರ ಮಾತನಾಡಿದ...
ಬಾಗಲಕೋಟೆ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ.ಜೊತೆಗೆ ಲಾಕ್ಡೌನ್ಗೂ ಜನರು ಬೆಲೆ ಕೊಡದೇ ಹೊರಗಡೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆಯಲ್ಲೂ ಕೂಡ ಇದೇ ವಾತಾವರಣ ಕಂಡು ಬಂದಿದ್ದು,ಬಾದಾಮಿ ತಾಲೂಕಿನ ಕೆರೂರು...
ದಾವಣಗೆರೆ : ಅಂಗನವಾಡಿ ಕಾರ್ಯಕರ್ತೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಿದರಳ್ಳಿ ತಾಂಡಾದಲ್ಲಿ ನಡೆದಿದೆ. ಶಶಿಕಲಾ ಬಾಯಿ ಹಲ್ಲೆಗೊಳಗಾದ ಅಂಗನವಾಡಿ ಕಾರ್ಯಕರ್ತೆ. ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು...
ಬೆಂಗಳೂರು:ಮೇ.೩ರವರೆಗೂ ಭಾರತ ಲಾಕ್ಡೌನ್ ಮುಂದುವರೆಸುವ ಪ್ರಧಾನಿ ನರೇಂದ್ರ ಮೋದಿ ಆದೇಶ ಸ್ವಾಗತಿಸಿರುವ ಸಿಎಂ ಯಡಿಯೂರಪ್ಪ, ಲಾಕ್ಡೌನ್ನ್ನು ಮತ್ತಷ್ಟು ಕಠಿಣಗೊಳಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು,ನಾಳೆ ಪ್ರಧಾನಿ ಮಾರ್ಗಸೂಚಿ ಪ್ರಕಟ ಮಾಡುತ್ತಾರೆ.ಹೀಗಾಗಿ...
ನವದೆಹಲಿ: ಲಾಕ್ ಡೌನ್ ಘೋಷಣೆಯಾಗಿ ಇಂದಿಗೆ ೨೧ ದಿನಗಳನ್ನು ಪೂರೈಸಿಯಾಗಿದೆ. ಇಂದು ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದು, ಲಾಕ್ ಡೌನ್ ಸಡಿಲಿಸಬಹುದೆಂಬ ಆಸೆಯಿಂದ ಜನ ವೀಕ್ಷಿಸುತ್ತಿದ್ದರು. ಆದ್ರೆ ಮೇ ೩ ರವರೆಗೆ ಲಾಕ್ ಡೌನ್ ಮತ್ತೆ...
ಮಸ್ಕಿ: ಕೊರೊನಾ ಮಹಾಮಾರಿಯ ಹಾವಳಿಯಿಂದಾಗಿ ಅಲೆಮಾರಿ ಜನಾಂಗದವರ ಬದುಕು ಬೀದಿಗೆ ಬಂದಿದೆ. ಅನ್ನ-ಆಹಾರವಿಲ್ಲದೆ ಮಕ್ಕಳು, ಮಹಿಳೆಯರು, ವೃದ್ಧರು ಪಡಬಾರದ ಪರಿಪಾಟಲು ಪಡ್ತಿದ್ದಾರೆ. ಹೌದು ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ೧೨೦ ಅಲೆಮಾರಿ ಕುಟುಂಬಗಳು ಇವೆ....
ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತ ಅಣ್ಣನ ಟ್ರಾವೆಲ್ ಹಿಸ್ಟರಿ ಬೆಚ್ಚಿ ಬಿಳಿಸುವಂತಿದೆ. ಪಿ.೧೯೪ನ ಅಣ್ಣ ಪಿ-೨೩೬ ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾ.೨೩ರಂದು ವಾಹನ ಚಾಲಕನ...
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಮದ್ಯ ಮಾರಾಟ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಅAದ ಹಾಗೆ ರಾಜ್ಯದಲ್ಲಿ ರಾಜ್ಯದಲ್ಲಿ ಮದ್ಯ ಸಿಗದೇ ಕೆಲವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರಕ್ಕೆ...