ಬೆಂಗಳೂರು: ರಾಜ್ಯದ ಹಣಕಾಸಿನ ಪರಿಸ್ಥಿತಿ ಚೆನ್ನಾಗಿಲ್ಲ.ಹೀಗಾಗಿ ಹಣಕಾಸು ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಕೋವಿಡ್-೧೯ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ...
ಮಳವಳ್ಳಿ : ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ೮ ಕ್ಕೇರಿದೆ. ಅಂದ ಹಾಗೇ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮತ್ತೆ ೩ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂವರ ವರದಿ ವರದಿ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೊರೋನಾ ವೈರಸ್ ದೃಡ ಪಟ್ಟಿದೆ.ಇಂದು ಬಂದಿರುವ ವರದಿಯಲ್ಲಿ ನಾಲ್ಕು ಪ್ರಕರಣ ಪಾಸಿಟಿವ್ ಬಂದಿದೆ. ಈ ಹಿಂದೆ ಧಾರವಾಡ ಜಿಲ್ಲೆಯಲ್ಲಿ ಎರಡು ಪ್ರಕರಣ ಪಾಸಿಟಿವ್ ಬಂದಿದ್ದು, ಒಂದು ಪ್ರಕರಣ ಡಿಸ್ಚಾರ್ಜ್...
ಲಿಂಗಸುಗೂರು : ಕೋವಿಡ್-೧೯ ವೈರಸ್ ಭೀತಿ ಹಿನ್ನಲೆಯಲ್ಲಿ ಅನೇಕ ಬಡ ಕೂಲಿ ಕಾರ್ಮಿಕರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಬಡವರಿಗಾಗಿ ಉಚಿತ ಹಾಲು ವಿತರಣೆ ಮಾಡುತ್ತಿದೆ.ಆದರೆ ಪುರಸಭೆ ಅಧಿಕಾರಿಗಳು ಹಾಲು ವಿತರಣೆ ಮಾಡುವಲ್ಲಿ ತಾರತಮ್ಯ...
ಗದಗ : ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕಥೆ ಕೇಳಿದ್ದೇವು.ಈಗ ಕಣ್ಣಿಗೇ ಕಾಣದ ಕೊರೊನಾ ವೈರಸ್ ಆನೆಗಳಲ್ಲೂ ಅದರ ಭೀತಿ ಹುಟ್ಟಿಸಿದೆ. ಇದರ ಪರಿಣಾಮವಾಗಿ ಗದಗ ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠದ ಆನೆ ಹಾಗೂ...
ಬೀದರ್: ಮಸೀದಿ ನಂತರ ಇದೀಗ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲೇ ಮುಸ್ಲಿಂ ಮುಖಂಡರು ನಮಾಜ್ ಆರಂಭಿಸಿದ್ದಾರೆ. ಹೌದು, ಇಂತಹದೊAದು ಘಟನೆ ನಡೆದಿರೋದು ಬೀದರ್ ಜಿಲ್ಲೆಯಲ್ಲಿ . ಅಂದ ಹಾಗೇ ಜಿಲ್ಲಾ ಉಸ್ತುವಾರಿ ಸಚಿವರು ಆಗಿರೋ ಪಶು...
ಬೆಂಗಳೂರು: ರಾಜ್ಯದಲ್ಲಿ ಸೆಕೆಂಡ್ ಇನ್ನಿಂಗ್ಸ್ ಲಾಕ್ಡೌನ್ಗೆ ಜನರು ಸಿದ್ಧವಾಗಬೇಕಾಗಿದೆ. ಸದ್ಯ ಈ ಬಾರಿಯ ಲಾಕ್ಡೌನ್ ನಿಯಮಗಳು ಇನ್ನಷ್ಟು ಕಠಿಣವಾಗಲಿದ್ದು,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ಅನಗತ್ಯವಾಗಿ ಬೀದಿಗಿಳಿಯವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಅಂದ ಹಾಗೇ ಬೆಂಗಳೂರಿನಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದ ದಿನದಿಂದಲೂ ಬಡವರು,ನಿರ್ಗತಿಕರು,ಕೂಲಿ ಕಾರ್ಮಿಕರು ಹಸಿವಿನಿಂದ ಬಳುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರ ಸೇರಿದಂತೆ ಹಲವು ಸಮಾಜ ಸೇವಕರು,ಸಂಘ ಸಂಸ್ಥೆಗಳು ಹೀಗೆ ಹಲವರು ಹಸಿವಿನಿಂದ ಬಳಲುತ್ತಿರುವ ಇವರೆಲ್ಲರಿಗೂ ಆಹಾರ ಭದ್ರತೆ ಕಲ್ಪಿಸುತ್ತಿದ್ದಾರೆ....
ಬೆಂಗಳೂರು: ಉಚಿತ ಹಾಲು ವಿತರಿಸುವುದನ್ನು ಸ್ಥಗಿತಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದೆ. ಸದ್ಯ ಪತ್ರದಲ್ಲಿ ಉಚಿತ ಹಾಲು ಪಡೆಯಲು ಹೆಚ್ಚಿನ ಜನರು ಬರುತ್ತಿದ್ದಾರೆ.ಹೀಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ.ಒಮ್ಮೆಲೇ ಎಲ್ಲರೂ...
ಬೆಂಗಳೂರು:ಏಪ್ರಿಲ್ ೩೦ರ ತನಕ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸದ ಬಳಿಕ ಸುದ್ದಿಗೋಷ್ಠಿ...