ದಾವಣಗೆರೆ: ಒಂದು ಕಡೆ ಕೊರೊನಾ ಅಬ್ಬರಿಸಿ ಜೀವಗಳನ್ನ ಬಲಿ ಪಡೆಯುತ್ತಿದ್ರೆ,ಇನ್ನೊಂದು ಕಡೆ ದಾವಣಗೆರೆ ಮೇಯರ್ ಹಾಗೂ ಜಿಲ್ಲಾಧಿಕಾರಿ ನಡುವೆ ಪಾಸ್ ವಿಷಯದಲ್ಲಿ ಗುದ್ದಾಟ ಆರಂಭಗೊAಡಿದೆ. ಸದ್ಯ ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸೇವೆಗಳಿಗೆ ಪಾಸ್ ವಿತರಣೆ...
ಹುಬ್ಬಳ್ಳಿ: ಕೊರೊನಾ ಸೊಂಕು ಧೃಡಪಟ್ಟಿರುವ ಹುಬ್ಬಳ್ಳಿಯ ತೊರವಿಹಕ್ಕಲದ ಮುಲ್ಲಾಓಣಿ ಜಿಲ್ಲಾಡಳಿತ ರಾತ್ರಿ ವೇಳೆಯೂ ಕೂಡ ಕಟ್ಟೆಚ್ಚರ ವಹಿಸಿದೆ. ಸಾರ್ವಜನಿಕರು ಹೊರಗಡೆ ಬಾರದಂತೆ ಜಿಲ್ಲಾಡಳಿತ ಮೈಕ್ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದೆ. ಸೋಂಕು ಪತ್ತೆಯಾದ ವ್ಯಕ್ತಿಯ ಪ್ರದೇಶದ...
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಕೊರೊನಾ ಪ್ರಕರಣ ದೃಢವಾದ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಗರದ ಮುಲ್ಲಾ ಓಣಿಯ ವ್ಯಕ್ತಿಯೊಬ್ಬರಿಗೆ ಕರೊನಾ ಸೋಂಕು ದೃಢವಾಗಿದ್ದರಿಂದ ವಾಣಿಜ್ಯ ನಗರಿಯಲ್ಲಿ ಆತಂಕ ಆವರಿಸಿದೆ. ಲಾಕ್ ಡೌನ್ ಇದ್ದರೂ ಸಾಮಾನ್ಯವಾಗಿ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು,ಇAದು ಮತ್ತೆ ೧೦ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ೨೦೭ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೨೦೦ರ ಗಡಿ ದಾಟಿದೆ. ಸದ್ಯ...
ತುಮಕೂರು: ಜಿಲ್ಲೆಯ ತಿಪಟೂರು ನಗರದಲ್ಲಿ ಕೆಲ ಕಡೆ ಜನರು ಗುಂಪಾಗಿ ಸಂಚರಿಸುವುದು ಹಾಗೂ ಅಗತ್ಯ ವಸ್ತುಗಳಿಗಾಗಿ ಮುಗಿಬೀಳುತ್ತಿರುವುದು ಕಂಡು ಬಂದಿದೆ. ಇದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಅವರು ತಿಪಟೂರು ನಗರಕ್ಕೆ ಭೇಟಿ...
ಬೆಂಗಳೂರು ಪೂರ್ಣ ಸೀಲ್ಡೌನ್ಗೆ ಹಲವು ಸಚಿವರಿಂದಲೇ ಅಸಮಾಧಾನ;ಸಿಎಂ ಆತುರದ ನಿರ್ಧಾರ..!!? ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯ ಲಾಕ್ಡೌನ್ ಆದ್ರೂ ಬೆಂಗಳೂರಿನಲ್ಲಿ ಓಡಾಟ ನಿಲ್ಲದ ಪರಿಣಾಮ ಇದೀಗ ರಾಜ್ಯ ಸರ್ಕಾರ...
* ಜನ ವಿರೋಧಿ ಕ್ರಮಕ್ಕೆ ಕೈ ಹಾಕಿತ್ತಾ ಬಿಜೆಪಿ ಸರ್ಕಾರ..!* ಸಿಎಂ ತಲೆಗೆ ಸೀಲ್ಡೌನ್ ಹುಳ ಬಿಟ್ಟ್ಟವರು ಯಾರು..!!? ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಿನ್ನೆ ವೃದ್ಧನೋರ್ವ ಬಾಗಲಕೋಟೆಯಲ್ಲಿ ಕೊರೋನಾ...
ಕೆ.ಆರ್.ಪೇಟೆ : ಚೆಕ್ ಪೋಸ್ಟ್ ದಾಟುವ ಉದ್ಧೇಶದಿಂದ ಕಿಡಿಗೇಡಿಗಳು ನಮಗೆ ಕೊರೊನಾ ಬಂದಿದೆ. ನಮ್ಮನ್ನು ಮುಟ್ಟಿದರೆ, ನಿಮಗೂ ಬರುತ್ತದೆ ಎಂದು ಹೆದರಿಸಿ ಕೆ.ಆರ್.ಪೇಟೆ ಪಟ್ಟಣವನ್ನು ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ಯಾಸೆಂಜರ್ ಆಟೋದಲ್ಲಿ ಬಂದ ಮೂವರು...
ಬಾಗಲಕೋಟೆ : ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ಹರಡಿದೆ. ಇದುವರೆಗೂ ೮ ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಓರ್ವ ವೃದ್ಧ ಮೃತ ಪಟ್ಟಿದ್ದಾನೆ. ಇದೀಗ ಮೂವರು ಮಕ್ಕಳಿಗೆ ಸೋಂಕು ತಗುಲಿದೆ. ಮೃತಪಟ್ಟಿರುವ ಪಕ್ಕದ...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆಗಳು ಮತ್ತಷ್ಟು ಏರಿಕೆ ಕಂಡಿದೆ. ಗುರುವಾರ ೧೦ ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೧೯೧ಕ್ಕೆ ಏರಿಕೆಯಾಗಿದೆ. ಇಂದು ಮಂಡ್ಯದಲ್ಲಿ ೧,...