ಹುಬ್ಬಳ್ಳಿ: ಕೈ ಮೇಲೆ ಕ್ವಾರಂಟೈನ್ಸೀಲ್ ಇದ್ರೂ ರಾಜಾರೋಷವಾಗಿ ಓಡಾಡುವ ಮೂಲಕ ವ್ಯಕ್ತಿಯೊಬ್ಬ ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕುಂದಗೋಳ ತಾಲೂಕಿನಸಂಶಿ ಮೂಲದ ಹಜರತ್ ಅಲಿ ಜೋಡ್ಮನಿ ಎಂಬಾತನೇ ಬೇಕಾ ಬಿಟ್ಟಿ ಓಡಾಡುವ ಮೂಲಕ ಜನರಲ್ಲಿ...
ಮಂಡ್ಯ : ಮೂರು ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಶರುವಾಗಿದ್ದು, ಮಳವಳ್ಳಿ, ನಾಗಮಂಗಲದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸದ್ಯ ಇದರ ಬಗ್ಗೆ ಮಾಹಿತಿ ನೀಡಿರುವ ಮಂಡ್ಯ ಡಿಸಿ ಡಾ.ಎಂ.ವಿ. ವೆಂಕಟೇಶ್,ದೆಹಲಿಯ ನಿಜಾಮುದ್ದೀನ್...
ಚಿತ್ರದುರ್ಗ:ಎಲ್ಲೆಡೆ ತಾಂಡವವಾಡ್ತಿರುವ ಕೊರೋನ ವೈರಸ್ ನಿಂದಾಗಿ ಜನರು ಭಯಭೀತರಾಗಿದ್ದಾರೆ.ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ(ಕೋವಿಡ್-19)ಸಂಬಂಧಿಸಿದಂತೆ, ಭೀಮಸಮುದ್ರದಲ್ಲಿ ವರದಿಯಾಗಿದ್ದ ಒಂದು ಪ್ರಕರಣ ಹೊರತುಪಡಿಸಿ, ಇದುವರೆಗೂ ಬೇರೆ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಹೀಗಾಗಿ ಕೋಟೆನಾಡಿನ ಜನರು...
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ನಿಂದ ದೇಶಾದ್ಯಂತ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಬೆಂಗಳೂರಿAದ ಕಾಲ್ನಡಿಗೆಯಲ್ಲಿ ಬಂದ ಮಹಿಳೆಯೋರ್ವಳು ಸಾವನ್ನಪ್ಪಿರೋದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಂಧನೂರಿನ ವೆಂಕಟೇಶ್ವರ ನಗರದ ನಿವಾಸಿ ಗಂಗಮ್ಮ ಮೃತ ಮಹಿಳೆ ಅಂತ ಗುರುತಿಸಲಾಗಿದೆ....
ಕೋಲಾರ: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಕೋಲಾರದಲ್ಲಿ ಮೊದಲ ಸೋಂಕು ನಿವಾರಣಾ ಔಷದಿ ಸಿಂಪಡಣಾ ಸುರಂಗ ಮಾರ್ಗವನ್ನು ಸಂಸದ ಎಸ್.ಮುನಿಸ್ವಾಮಿ ಚಾಲನೆ ನೀಡಿದರು. ಕೋಲಾರದ ಮಡೇರಹಳ್ಳಿ ಬಳಿ ಇರುವ ಎಪಿಎಂಸಿ...
ಬಾಗಲಕೋಟೆ : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಜನರ ಆರೋಗ್ಯದ ದೃಷ್ಟಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ೧.೬೬ ಲಕ್ಷ ಮಾಸ್ಕ್ಗಳ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ...
ನವದೆಹಲಿ:ಕರೋನಾವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಹಲವು ಚಲನಚಿತ್ರ ತಾರೆಯರು ದೇಣಿಗೆ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಅಂತರಾಷ್ಟ್ರೀಯ ತಾರೆ ಪ್ರಿಯಾಂಕಾ ಚೋಪ್ರಾ ಸಹ ಪಿಎಂ ಕೇರ್ ಫಂಡ್ಗೆ ದೇಣಿಗೆ ನೀಡಿದ್ದಾರೆ. ಸದ್ಯ ಪಿಎಂ ಕೇರ್ಸ್...
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ ೧೨ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ ೧೬೩ಕ್ಕೇರಿಕೆಯಾಗಿದೆ. ಬೆಂಗಳೂರಿನ ೩೨ ವರ್ಷದ ಯುವಕ, ಕೇರಳದ ೬೨ ವರ್ಷದ...
ಈಗಿನ ಕಾಲದಲ್ಲಿ ಚಿಕ್ಕ ವಯಸ್ಸಿನ ಹುಡುಗರಿಂದ ಹಿಡಿದು ಮುದುಕರ ತನಕ ಹೆಚ್ಚಾಗಿ ಮದ್ಯಪಾನ ಮಾಡುತ್ತಾರೆ .ಸಾರಾಯಿ ಒಂದು ನಶೆ . ಕೆಲವರು ಬೆಳಿಗ್ಗೆ ಕುಡಿಯುತ್ತಾರೆ ಕೆಲವರು ರಾತ್ರಿ ಇನ್ನು ಕೆಲವರು ದಿನ ಪೂರ್ತಿ .ಅದೇನೇ ಇರಲಿ...
1) ಸುಟ್ಟ ಗಾಯವಾದಾಗ ಬಾಳೆಹಣ್ಣಿನ ಲೇಪ ಹಚ್ಚುವುದು ಒಳ್ಳೆಯದು. 2) ಸುಟ್ಟ ಗಾಯಕ್ಕೆ ಶುದ್ಧ ಜೇನಿನ ಲೇಪ ಹಚ್ಚುವುದರಿಂದ ಕಲೆ ಮಾಯವಾಗುತ್ತದೆ. 3) ಟೀ ಗಿಡದ ಎಣ್ಣೆಯನ್ನು ಸುಟ್ಟ ಗಾಯದ ಮೇಲೆ ಹಚ್ಚುವುದರಿಂದ ಗಾಯ ಗುಣಮುಖವಾಗುತ್ತದೆ....