ಕೋಲಾರ: ವ್ಯಕ್ತಿಯೋರ್ವ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿರುವ ಅಂತರಗಂಗೆ ಬೆಟ್ಟದಲ್ಲಿ ನಡೆದಿದೆ.ತಾಲೂಕಿನ ಹೊಗರಿ ಗ್ರಾಮದ ಸುಮಾರು 52 ವರ್ಷದ ವೆಂಕಟೇಶ್ ಮೃತ ದುರ್ದೈವಿಯಾಗಿದ್ದು, ನಿನ್ನೆ ಸುಮಾರು ಸಂಜೆ ಹೊತ್ತಿಗೆ ಸ್ನೇಹಿತರ ಜೊತೆ...
ಕೋಲಾರ: ಕೋಲಾರ ಜಿಲ್ಲೆಯಾದ್ಯಂತ ಅವೈಜ್ಞಾನಿಕವಾಗಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಿರುವುದನ್ನು ಖಂಡಿಸಿ ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯದಲ್ಲಿ...
ಕೋಲಾರ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕೋಲಾರ ಜಿಲ್ಲೆಯಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷ ಕೆ.ಚಂದ್ರಾರೆಡ್ಡಿ ನೇತೃತ್ವದಲ್ಲಿ ಅರೆಬೆತ್ತಲೆಯಾಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯುಪಿ ಪೋಲಿಸ್,...
ಕೋಲಾರ: ಅಬಕಾರಿ ಜಂಟಿ ಆಯುಕ್ತರು ಬೆಂಗಳೂರು ದಕ್ಷಿಣ ವಿಭಾಗದ ಶ್ರೀ ಎಫ್. ಹೆಚ್ ಛಲವಾದಿರವರ ನಿರ್ದೇಶನ ಮತ್ತು ಮಾರ್ಗ ದರ್ಶನದಲ್ಲಿ ಕೆಜಿಎಫ್ ನಗರದ ಮಾರಿಕುಪ್ಪಂ ಪೋಲೀಸ್ ವ್ಯಾಪ್ತಿಯ ಕೃಷ್ಣಗಿರಿ ಲೈನ್ ನ ಜೋಸೆಫ್ ರವರಿಗೆ ಸೇರಿದ...
ಕೋಲಾರ: ಜಗತ್ತಿಗೆ ಟನ್ ಗಟ್ಟಲೆ ಚಿನ್ನವನ್ನು ಕೊಡುಗೆ ನೀಡಿದ್ದ ಇತಿಹಾಸ ಹೊಂದಿರುವ ಕೆಜಿಎಫ್ ನಗರದ ಗೋಲ್ಡ್ ಮೈನ್ಸ್ ಸಂಸ್ಥೆಗೆ ಬೀಗ ಹಾಕಿದ ನಂತರ 20 ವರ್ಷಗಳಲ್ಲಿ ಕೆಜಿಎಫ್ ನಗರದ ಜನ್ರು ಅನುಭವಿಸಿದ ವನವಾಸ ಅಂತ್ಯವಾಗುವ ಕಾಲ...
ಕೋಲಾರ: ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ರೈತ ಸಂಘಟನೆಗಳು ಹಾಗೂ ವಿವಿಧ...
ಕೋಲಾರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ಸೆ ವಿರೋದಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ರೈತ ಪರ ಸಂಘಟನೆಗಳು ಕರೆ ನೀಡಿದ ಹಿನ್ನಲೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರೈತ...
ಕೋಲಾರ: ನವಜಾತ ಹೆಣ್ಣು ಶಿಶುವನ್ನು ರಸ್ತೆಯಲ್ಲಿ ಎಸೆದುಹೋಗಿರುವ ಅಮಾನವೀಯ ಘಟನೆ ಕೋಲಾರ ತಾಲೂಕಿನ ಅಲೇರಿ ಗ್ರಾಮದ ಗೇಟ್ ಬಳಿ ನಡೆದಿದೆ. ಬೆಳ್ಳಗೆ ಜನಿಸಿರುವ ಮುದ್ದಾದ ಮಗವನ್ನು ದುರಾಳರು ಬಟ್ಟೆಯಲ್ಲಿ ಸುತ್ತಿ ಅಲೇರಿ ಗ್ರಾಮದ ಗೇಟ್ ಸಮೀಪ...
ಕೋಲಾರ: ರೈತ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಲುವು ಖಂಡಿಸಿ ರೈತ ಸಂಘಟನೆ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ...
ಕೋಲಾರ: ಕೋಲಾರದಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆ ರಾಜಕೀಯ ದೊಂಬರಾಟಕ್ಕೆ ಸಾಕ್ಷಿಯಾಯಿತು, ನಗರದ ನಗರಸಭೆ ಆವರಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ಪೌರ ಕಾರ್ಮಿಕರಿಗೆ ಮುಳಬಾಗಿಲಿನ ಮಾಜಿ ಶಾಸಕ ಕೊತ್ತೂರು ಮಂಜುನಾಥ ಪೌರ...