ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರ ಹೊರವಲಯದ ಗೋಪಾಲಕೃಷ್ಣ ಅಮಾನಿ ಕೆರೆಯಲ್ಲಿ ಎರಡು ಹಕ್ಕಿಗಳು ಸಾವಿಗೀಡಾಗಿ ಇನ್ನೇರೆಡು ಹಕ್ಕಿಗಳು ಅಸ್ವಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮತ್ತು ಪಶುವೈದ್ಯ ಇಲಾಖೆಗಳಿಂದ ಮೃತ ಪಕ್ಷಿಗಳನ್ನು ಗುರುತಿಸಿ ಅವುಗಳ ಮರಣೋತ್ತರ ಪರೀಕ್ಷೆಗೆ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಎದುರಿನಲ್ಲಿರುವ ರೈಲ್ವೆ ಹಳಿ ಬಳಿ ಅನುಮಾನಸ್ಪದವಾಗಿ ಯುವಕನ ಶವ ಪತ್ತೆಯಾಗಿದೆ. ಮೃತ ದುರ್ದೈವಿ ಶಿಡ್ಲಘಟ್ಟದ ನಿವಾಸಿ ಬರ್ಕತ್ ಎಂದು ತಿಳಿದು ಬಂದಿದೆ. ಇನ್ನೂ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುವುದು ಸ್ಪಷ್ಟವಾಗಿಲ್ಲ....
ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ,ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಹಾಗೂ ತೆಲುಗು ಆರಾಧ್ಯ ದೈವ ದಿವಂಗತ ಎನ್.ಟಿ. ರಾಮರಾವ್ ಅವರ ಪುತ್ರ ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಹಿಂದೂಪುರ ವಿಧಾನಸಭಾ ಕ್ಷೇತ್ರದ ಶಾಸಕರು...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯ ದರ್ಗಾ ಸಮೀಪದ ಪಕ್ಕದಲ್ಲಿ ಶಶಿಭೂಷಣ್ ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿತ್ತು.ಸುಮಾರು 25 ವರ್ಷದ ಯುವಕನ ಬರ್ಬರವಾಗಿ ಹತ್ಯೆಯಾಗಿದ್ದು, ಹತ್ಯೆಯಾದ ವ್ಯಕ್ತಿ ಇಮ್ರಾನ್ ಖಾನ್...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರ ಹೊರವಲಯದ ಸೂಲಾಲಪ್ಪ ದಿನ್ನೆಯಲ್ಲಿ ನೆಲೆಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯು ಕಡಲೆಕಾಯಿ ಪರಿಷೆಯನ್ನು ನಡೆಸಲಾಯಿತು. ಆದಿ ಚುಂಚನಗಿರಿಯ ಪೀಠಾದ್ಯಕ್ಷರಾದ ಜಗದ್ಗುರು ಶ್ರೀ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇದೀಗ ರಾಜಕೀಯ ಸಂಘಟನೆಗಳು ಪ್ರಾರಂಭವಾಗಿದೆ, ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮುಂದಾಗಿ ಗೆಲುವು ಸಾಧಿಸಿದ್ದಾರೆ, ಚಿಕ್ಕಬಳ್ಳಾಪುರ ನಗರದ ಪ್ರಶಾಂತ್ ನಗರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ...
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಹಾಗೂ ಬೋಲೋರಾ ವಾಹನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಡುಂಪಲ್ಲಿ ಬಳಿ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಹೋಬಳಿ ಗಡ್ಡುವಾರಿಪಲ್ಲಿಯ 33 ವರ್ಷದ...
ಚಿಕ್ಕಬಳ್ಳಾಪುರ: ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೊದಲ ಬಾರಿಗೆ ಯುವ ಸಮುದಾಯದ ಆಭ್ಯರ್ಥಿಗಳು ಹಲವಾರು ಕ್ಷೇತ್ರಗಳಲ್ಲಿ ಗೆಲವು ದಾಖಲಿಸಿ ವಿಜಯ ಪಾತಕೆ ಹಾರಿಸಿದ್ದಾರೆ. ಅದರಂತೆ ಬೀಚಗಾನಹಳ್ಳಿ ಗ್ರಾಮ ಪಂಚಾಯತಿಯ ಬಾಲೇನಹಳ್ಳಿ ಕ್ಷೇತ್ರದಿಂದ ಯುವಕ ರಮೇಶ್ 314...
ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮ ಪಂಚಾಯತಿಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಗ್ರಾಮ ಪಂಚಾಯತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಓಟ್ಟು 2443 ಸ್ಥಾನಗಳಿದ್ದು, ಇದರಲ್ಲಿ 113 ಸ್ಥಾನಗಳಿಗೆ ಅವಿರೋಧ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಇದ್ದಕ್ಕಿದ್ದಂತೆ ಶಾರ್ಟ್ ಸರ್ಕ್ಯೂಟ್ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅನಾಹುತ ತಪ್ಪಿದೆ. ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕು ಕಚೇರಿ ಮುಂಭಾಗದಲ್ಲಿ ವಿದ್ಯುತ್ ಕಂಬದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು...