ಚಿಕ್ಕಬಳ್ಳಾಪುರ: ಡಿಸೆಂಬರ್ 30 ರಿಂದ ಜನವರಿ 2 ವರೆಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಪ್ರವಾಸಿಗರು ಹೆಚ್ವಿನ...
ಚಿಕ್ಕಬಳ್ಳಾಪುರ: ನಾಯಿಗಳ ದಾಳಿಗೆ ಏಳು ಕುರಿಗಳು ಸಾವನ್ನಪ್ಪಿದ್ದು,ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾರಾಯಣಪ್ಪ ಎಂಬುವರು ತಮ್ಮ ಮನೆ ಸಮೀಪದಲ್ಲಿರುವ ತೋಟದಲ್ಲಿ ಸುಮಾರು 60...
ಚಿಕ್ಕಬಳ್ಳಾಪುರ: ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಂಡಿ ಜಬಿಉಲ್ಲಾ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಾನ್ಯತೆ ಪಡೆಯದ ಕ್ಲಬ್ ವತಿಯಿಂದ ನಡೆಸುತ್ತಿರುವ ಸ್ಕೇಟಿಂಗ್ ಪಂದ್ಯಾವಳಿಗಳಿಂದ ಪೋಷಕರನ್ನು ದಿಕ್ಕುತಪ್ಪಿಸುವ ಕಾರ್ಯ ನೀಡುತ್ತಿದೆ.ಇದರ ಬಗ್ಗೆ ತನಿಖೆ ನಡೆಸಬೇಕೆಂದು ಸಚಿವರಾದ...
ಚಿಕ್ಕಬಳ್ಳಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ನವರ ಮೊಮ್ಮಗ ಕೆ.ವಿ ನವೀನ್ ಕಿರಣ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಹೋರಾಟದಲ್ಲಿರುವ ಮನ್ನಾರ್ ಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ನಡೆಯುತ್ತಿದ್ದು. ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಫೈಟ್ ನಡೆಯುತ್ತಿದೆ. ಮನ್ನಾರ್ ಪುರ ಗ್ರಾಮದಲ್ಲಿ ಕುಂದು ಕೊರತೆಗಳು ಹೆಚ್ಚಾಗಿದ್ದು....
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಹೊರವಲಯದಲ್ಲಿರುವ ಕಣಿತಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ ನಂಜಪ್ಪ ನಿವೃತ್ತಿ ಹೊಂದಿದ ಬಳಿಕ ಅಲ್ಲಿ ಇರುವಂತಹ ಕಮಿಟಿ ಅಂಗಮಿ ಕಾರ್ಯದರ್ಶಿಯಾಗಿ ಮುನಿಕೃಷ್ಣ ಅವರನ್ನು ಆಯ್ಕೆ ಮಾಡಿದ್ದು....
ಚಿಕ್ಕಬಳ್ಳಾಪುರ: ನಗರಸಭಾ ವತಿಯಿಂದ ಅಂಗಡಿ ಮುಂಗಟ್ಟುಗಳಿಗೆ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರಿಗೆ ಸುಮಾರು ಎಂಟು ಸಾವಿರ ರೂಗಳ ದಂಡವನ್ನು ವಿಧಿಸಲಾಯಿತು.ಅಂಗಡಿ ಮುಂಗಟ್ಟುಗಳ ಮುಂದೆ ಬಿದ್ದಿರುವ ಕಸವನ್ನು ಅಂಗಡಿ ಮಾಲೀಕರ ಮೂಲಕವೇ ಗುಡಿಸಿ ಅವರ ಕಸದಬುಟ್ಟಿ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಎಸ್.ಟಿ.ಪಿ ಘಟಕದ ವಿನೂತನ ಬಾತುಕೋಳಿಗಳಿಂದ ಮಲಿನ ನೀರನ್ನು ಸಂಸ್ಕರಣೆ ಮಾಡುವುದನ್ನು ಜಿಲ್ಲಾಧಿಕಾರಿ ಆರ್. ಲತಾ ವೀಕ್ಷಣೆ ಮಾಡಿದರು. ಇನ್ನೂ ಎಸ್.ಟಿ.ಪಿ ಘಟಕದ 6 ಪಾಂಡುಗಳ ಪೈಕಿ ಕೊನೆಯ ಎರಡು ಪಾಂಡುಗಳಲ್ಲಿ ಒಟ್ಟು ನೂರು...
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ದೋಣಿ,ವಿಧಾನಪರಿಷತ್ ನಲ್ಲಿ ಅವಹೇಳನಕಾರಿ ಕೆಲಸ ಮಾಡಿ ಅವರ ಪಾಪದ ಕೊಳ ತುಂಬಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಮಾಜಿ ಶಾಸಕ ಎಂ ರಾಜಣ್ಣ ಪರ ಗ್ರಾಮಪಂಚಾಯ್ತಿ...
ಚಿಕ್ಕಬಳ್ಳಾಪುರ: ಅದು ಆರೋಗ್ಯ ಸಚಿವರ ತವರೂರು. ಹಾಗಾಗಿ ಇಲ್ಲಿ ಆರೋಗ್ಯ ಇಲಾಖೆಯಲ್ಲಿ ಎಲ್ಲಾ ಪಕ್ಕಾ ಇರುತ್ತೆ ಅನ್ನೋದು ಸಾಮಾನ್ಯರ ಕಲ್ಪನೆ. ಆದ್ರೆ ನೀವೇನಾದ್ರು ಅಂದುಕೊಂಡ್ರೆ ನಿಮ್ಮ ಊಹೆ ಖಂಡಿತಾ ತಪ್ಪು. ಸಚಿವರ ಊರಲ್ಲೇ ಬ್ರಹ್ಮಾಂಡ ಭ್ರಷ್ಟಾಚಾರ...