ಚಿಕ್ಕಬಳ್ಳಾಪುರ: ಬಟ್ಟೆ ಒಗೆಯಲು ಹೋದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಇಬ್ಬರ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಟಗಲ್ ಗ್ರಾಮದ ಬಳಿ ನಡೆದಿದೆ. ಕೋಟಗಲ್ ಗ್ರಾಮದ ವೆಂಕಟರಾಜು ಮಗ ಗಗನ್ (9)...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಭುವನೇಶ್ವರಿ ವೃತ್ತದ ಶಿವನ ದೇವಾಲಯದ ಅವರಣದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಗೋವುಗಳನ್ನು ಪೂಜಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.ಇನ್ನೂ ದೇಶದ ಸನಾತನ...
ಚಿಕ್ಕಬಳ್ಳಾಪುರ: ಗುರುವಾರ ನಡೆದ ಚುನಾವಣೆಯಲ್ಲಿ ಖೋಖೋ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾಗಿ ಎಸ್ ಆರ್ ಎಸ್ ದೇವರಾಜ್ ಹಾಗೂ ಉಪಾಧ್ಯಕ್ಷರಾಗಿ ಡಿ.ವಿ ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದು ಬಂದಿರುವಂತಹ ಪದಾಧಿಕಾರಿಗಳಿಗೆ, ಅಧ್ಯಕ್ಷರು ಉಪಾಧ್ಯಕ್ಷರಿಗೆ ಸನ್ಮಾನವನ್ನು ಮಾಡಲಾಯಿತು. ತದನಂತರ ಖೋಖೋ ಅಸೋಸಿಯೇಷನ್...
ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷದಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜೆಡಿಎಸ್ನ ಚಿಕ್ಕಬಳ್ಳಾಪುರ ಯುವ ಅಧ್ಯಕ್ಷ ರವಿಕುಮಾರ್ ಮಾತನಾಡಿ ಚುನಾವಣೆಗೆ ಸಂಬಂಧಪಟ್ಟಂತೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ...
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೂತನ ಕೃಷಿ ಮಸೂದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಗೆ ಚಿಕ್ಕಬಳ್ಳಾಪುರದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಚಿಕ್ಕಬಳ್ಳಾಪುರ ನಗರದ...
ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿದ್ದ ಪಾಪಿ ಪತಿಯೊಬ್ಬ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಲಾಪುರ ಗ್ರಾಮದಲ್ಲಿ ನಡೆದಿದೆ. ಮಮತಾ ಕೊಲೆಯಾದ ಮಹಿಳೆ. ಇನ್ನು ಈಕೆಯನ್ನು...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸತತವಾಗಿ ನೀರಿಗೆ ಅಭಾವವಿದ್ದು, ಸರಿಯಾದ ಕುಡಿಯುವ ನೀರಿಗೆ ವ್ಯವಸ್ಥೆಯಿಲ್ಲದೆ ಜಿಲ್ಲೆಯ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಚಿಕ್ಕಬಳ್ಳಾಪುರ ನಗರದಲ್ಲಿ 28ನೇ ವಾರ್ಡಿನ ಮುಖ್ಯ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್...
ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬ ಅಂದ್ರೆ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಎಲ್ಲಿಲ್ಲಾದ ಸಂಭ್ರಮ ಸಡಗರ ,ಯಾಕಂದ್ರೆ ಈ ಹಬ್ಬದಲ್ಲಿ ದೀಪಗಳದ್ದೆ ಕಾರುಬಾರು ಜೊತೆಗೆ ಪಟಾಕಿ ಹಚ್ಚಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ....
ಚಿಕ್ಕಬಳ್ಳಾಪುರ: ಸುಳ್ವಾಡಿ ದೇವಸ್ಥಾನದ ಪ್ರಕರಣ ಮಾಸುವ ಬೆನ್ನಲ್ಲೆ ಮೊತ್ತೊಂದು ಪ್ರಕರಣ ನಡೆದಿದೆ. ಚಿಂತಾಮಣಿ ನಗರದ ನಾರಸಿಂಗ್ ಪೇಟೆಯ ಗಂಗಾಭಾವನಿ ದೇವಾಲಯದ ವಿಷ ಪ್ರಸಾದ ಸೇವನೆಯಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ನರಸಿಂಹ ಪೇಟೆಯ...
ಸದೃಡ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ ಗುಡಿಬಂಡೆ : ಮಕ್ಕಳಲ್ಲಿ ಅಡಗಿರುವ ಕ್ರಿಯಾತ್ಮಕ ಶಕ್ತಿಯನ್ನು ಗುರುತಿಸಿ ಅವರನ್ನು ಸುಸಂಸ್ಕೃತರನ್ನಾಗಿ ಮಾಡಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅಪಾರವಾದುದು ಎಂದು ಕ.ಸಾ.ಪ ತಾಲೂಕು ಅಧ್ಯಕ್ಷೆ ಅನುರಾಧ ಆನಂದ ತಿಳಿಸಿದರು ಗುಡಿಬಂಡೆ ಗಡಿ ಭಾಗದ ಚೋಳಶೆಟ್ಟಿಹಳ್ಳಿ ಗ್ರಾಮದ ಶ್ರೀರಾಮದೇವಾಲಯದಲ್ಲಿ ನಡೆದ ಕಸಾಪ ನಡಿಗೆ ಸಾಧಕರ ಕಡೆಗೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಿಕ್ಷಕ ದೇವರಿಗೆ ಸಮಾನ ಎಂದು ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹೇಳಲಾಗಿದೆ. ಯಾವುದೇ ಜಾತಿ, ಮತ, ಪಂಥ, ಗಂಡು, ಹೆಣ್ಣು ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಶಿಕ್ಷಣ ಸಿಕ್ಕಾಗ ಮಾತ್ರ ಸಮಾಜ ಸುಧಾರಣೆ ಆಗಲು ಸಾಧ್ಯ. ತಂದೆ ತಾಯಿಯ ನಂತರ ಅವರ ಜೀವನದ ಅತ್ಯುನ್ನತ ಸಾಧನೆಗೆ ಗುರುಗಳೇ ಕಾರಣ. ಸಿ.ಎಸ್.ಪ್ರಭಾಕರ್ ರಾವ್ ಮಕ್ಕಳ ಒಳ್ಳೆಯ ಭವಿಷ್ಯಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿದ್ದರಿಂದ ಇಂದು ಅವರು ಶಿಷ್ಯರು ಉನ್ನತಸ್ಥಾನದಲ್ಲಿದ್ದಾರೆ. ಇಂತಹ ...